ಉತ್ತರಪ್ರದೇಶ:ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ಕಾರ್ಮಿಕನೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ, ಥಳಿಸಿ, ತಲೆ ಬೋಳಿಸಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸಾಹಿಲ್ ಹಲ್ಲೆಗೊಳಗಾದ ವ್ಯಕ್ತಿ. ಈತನನ್ನು ಮರಕ್ಕೆ ಕಟ್ಟಿ, ತಲೆ ಬೋಳಿಸಿ ಬಲವಂತವಾಗಿ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಫೋನ್ ಕಳ್ಳತನದ ಶಂಕೆಯ ಮೇಲೆ ಮೂವರು ಯುವಕರು ಸೇರಿ ಸಾಹಿಲ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದಾರೆ. “ಜೈ ಶ್ರೀ ರಾಮ್” ಎಂದು ಕೂಗುವಂತೆ ಒತ್ತಾಯಿಸಿದರು. ಸಾಹಿಲ್‌ನ ತಲೆ ಬೋಳಿಸಲಾಗಿದೆ ಮತ್ತು ಮರಕ್ಕೆ ಕಟ್ಟಿಹಾಕಿದ್ದಾರೆ.
ಇದನ್ನೂ ಓದಿ:ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್
ಸಾಹಿಲ್‌ನ ತಂದೆ ಶಕೀಲ್ ಮಗನ ಮೇಲೆ ಹಲ್ಲೆ ಮಾಡಿದವರ ವಿರುದ್ಧವಾಗಿ ದೂರು ನೀಡಿದ್ದಾರೆ. ಆರೋಪಿಯೊಂದಿಗೆ ರಾಜಿ ಮಾಡಿಕೊಳ್ಳುವಂತೆ ಪೊಲೀಸರು ಕೇಳುತ್ತಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದರು.
थाना ककोड क्षेत्र का सोशल मीडिया पर वायरल वीडियों जिसमें गावं के ही 03 युवक चोरी के शक में एक व्यक्ति को बंधक बनाकर पीटते हुए दिखायी दे रहे हैं। इस सम्बन्ध में थाना ककोड पर अभियोग पंजीकृत करते हुए 02 अभियुक्तों की गिरफ्तारी के सम्बन्ध में अपर पुलिस अधीक्षक नगर की बाइट।@Uppolicepic.twitter.com/uzeB4bCfUI
— Bulandshahr Police (@bulandshahrpol)June 17, 2023
ಪೊಲೀಸ್​​ ಅಧಿಕಾರಿಯೊಬ್ಬರು ಮಾತನಾಡಿ, ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು, ಕುಟುಂಬದಿಂದ ಬಂದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಕಾಕೋಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಗಜೇಂದ್ರ, ಸೌರಭ್ ಮತ್ತು ಧನ್ನಿ ಎಂದು ಗುರುತಿಸಲಾಗಿದೆ ” ಎಂದು ಅವರು ಹೇಳಿದರು.
Warning: Disturbing video
In UP’s Bulandshahr, Sahil, a daily wage worker was tied to a tree, assuallted, head tonsured and was forced to chant “Jai Shree Ram” by miscreants. Incident happened on June 13 under Kakod PS. Family of the victim claims Sahil was later sent to jail.pic.twitter.com/Vn1qzVyFYC
— Piyush Rai (@Benarasiyaa)June 17, 2023
ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ವಂಚನೆ; ಲಕ್ಷ ಲಕ್ಷ ಹಣ ಗುಳುಂ ಮಾಡಿದ ಮ್ಯಾನೇಜರ್!
ಸಾಹಿಲ್‌ನ ತಂದೆ ಶಕೀಲ್ ಮಾತನಾಡಿ, ತನ್ನ ಮಗ ಮಧ್ಯಾಹ್ನ ಊಟಕ್ಕೆಂದು ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಆತನನ್ನು ಹಿಡಿದು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ನಮ್ಮ ಮನವಿಯನ್ನು ಯಾರೂ ಕೇಳುತ್ತಿಲ್ಲ, ನಮ್ಮನ್ನು ರಾಜಿ ಮಾಡಿಕೊಳ್ಳಲು ಕೇಳಲಾಗುತ್ತಿದೆ, ನಮಗೆ ಬೆದರಿಕೆ ಹಾಕಲಾಗುತ್ತಿದೆ. ನಮಗೆ ಇಲ್ಲಿ ಉಳಿಯಲು ಬಿಡಬೇಡಿ, ನಮಗೆ ನ್ಯಾಯ ಬೇಕು,’’ ಎಂದು ಕಣ್ಣೀರು ಹಾಕಿದ್ದಾರೆ.
VIDEO | ಮನೆ ಮಾಲೀಕನ ಜತೆ ಸೇರಿ ಹುಲ್ಲು ಹೊತ್ತು ತಂದ ಶ್ವಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
