ಲಕ್ನೋ:ಹೆತ್ತ ಮಗನೇ ತಾಯಿಯ ಮೇಲೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.
ಇದನ್ನೂ ಓದಿ:ತೈವಾನ್‌ನಲ್ಲಿ ಭೀಕರ ಭೂಕಂಪ, 7ಕ್ಕೂ ಹೆಚ್ಚು ಜನರ ಸಾವು, ನೂರಾರು ಮಂದಿ ಗಂಭೀರ! ಪ್ರಧಾನಿ ಮೋದಿ ಸಂತಾಪ
ವ್ಯಕ್ತಿ ತನ್ನ ತಾಯಿಯನ್ನು ಹಿಂಬಾಲಿಸಿ ಆಕೆಯ ಮೇಲೆ ಕೋಲಿನಿಂದ ಹಲ್ಲೆ ನಡೆಸುತ್ತಿರುವುದು ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದು, ಆರೋಪಿ ಮಗನನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
बुलन्दशहर : कलयुगी बेटे ने विधवा मां को पीटा
मंदिर के सामने मां को डंडे से पीटा
बेटे की पीटाई के डर से दौड़ती रही बुजुर्ग मां
बेरहम बेटे को नहीं आया बुजुर्ग मां पर रहम
आरोपी को भीड़ ने पकड़कर पुलिस को सौंपा
पुलिस ने वायरल वीडियो को देखा
कलयुगी बेटे के खिलाफ दर्ज की एफआईआर…pic.twitter.com/oIRAYZtFrx
— News1India (@News1IndiaTweet)April 2, 2024

ಸ್ಥಳೀಯ ವರದಿಗಳ ಪ್ರಕಾರ, ಸೇಲಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖೈರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನ್ಯೂಸ್ 1ಇಂಡಿಯಾಟ್ವೀಟ್‌ನಿಂದ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ , ವೃದ್ಧೆ ತಾಯಿಯ ಮೇಲೆ ಮಗ ಕೋಲಿನಿಂದ ಹಿಂಬಾಲಿಸಿಕೊಂಡು ಹೋಗಿ ಹೊಡೆಯುತ್ತಿರುವುದನ್ನು ಕಾಣಬಹುದು.
ಯುಪಿ ಪೊಲೀಸರು ಮತ್ತು ಬುಲಂದ್‌ಶಹರ್ ಪೊಲೀಸರಿಗೆ ಟ್ಯಾಗ್​ ಮಾಡಲಾಗಿದ್ದು, ದಯವಿಟ್ಟು ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಬರೆಯಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದರು ಪೊಲೀಸರು ಆರೋಪಿ ದುರ್ಗೇಶ್ ಶರ್ಮಾ ಎಂಬಾತನನ್ನು ವಿಡಿಯೋ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಯನಾಡ್​: ಟಿಕೆಟ್ ಕೇಳಿದ್ದಕ್ಕೆ ಚಲಿಸೋ ರೈಲಿಂದ ಟಿಟಿಇಯನ್ನು ಹೊರಗೆ ತಳ್ಳಿದ್ದ ವ್ಯಕ್ತಿ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 20 =
Remember me
