ದೆಹಲಿ:ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) 2022ನೇ ಸಾಲಿನ ಸಿವಿಲ್ ಸರ್ವೀಸಸ್ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ. ಇಶಿತಾ ಕಿಶೋರ್ ಮೊದಲ ಸ್ಥಾನವನ್ನು ಪಡೆದಿದ್ದು, ಗರಿಮಾ ಲೋಹಿಯಾ 2ನೇ ಸ್ಥಾನವನ್ನು ಹಾಗೂ ಉಮಾ ಹರತಿ 3ನೇ ಸ್ಥಾನವನ್ನು ಗಳಿಸಿದ್ದಾರೆ.
ಇದನ್ನೂ ಓದಿ: ಸಚಿವ ಪರಮೇಶ್ವರಗೆ ಅದ್ದೂರಿ ಸ್ವಾಗತಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌https://upsc.gov.in/ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ. ಇದರ ಜತೆಗೆ ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. 2022ರ ಯುಪಿಎಸ್​ಸಿಯ ಪೂರ್ವಭಾವಿ ಪರೀಕ್ಷೆಯ ಫಲಿತಾಂಶಗಳನ್ನು ಜೂನ್ 22ರಂದು ಹಾಗೂ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಡಿಸೆಂಬರ್ 6ರಂದು ಘೋಷಣೆ ಮಾಡಿ ಅಂತಿಮ ಹಂತದ ಸಂದರ್ಶನಗಳನ್ನು ಮೇ 18ರವರೆಗೆ ನಡೆಸಲಾಗಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
