ನವದೆಹಲಿ: ನಾಗರಿಕ ಸೇವೆಗಳ ಮೇನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ವ್ಯಕ್ತಿತ್ವ ಪರೀಕ್ಷೆಗಾಗಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್​ (ಯುಪಿಎಸ್​ಸಿ) ಸಂದರ್ಶನ ದಿನಾಂಕ ನಿಗದಿಪಡಿಸಿದೆ.
ಈ ಸಂದರ್ಶನವು ಫೆಬ್ರವರಿ 17ರಿಂದ ಏಪ್ರಿಲ್ 3ರ ವರೆಗೆ ನಡೆಯಲಿದೆ. ಒಟ್ಟು 2,304 ಅಭ್ಯರ್ಥಿಗಳು ವ್ಯಕ್ತಿತ್ವ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಐಎಎಸ್, ಐಪಿಎಸ್ ಸೇರಿ ವಿವಿಧ ಸೇವೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಂಕ ವಿವರ ಬಿಡುಗಡೆ:ಭಾರತೀಯ ಆರ್ಥಿಕ ಸೇವೆ, ಭಾರತೀಯ ಸಂಖ್ಯಾಶಾಸ್ತ್ರ ಸೇವೆ, ಜಿಯೋ ಸೈಂಟಿಸ್ಟ್ ಹಾಗೂ ಜಿಯೋಲಾಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದವರ ಅಂತಿಮ ಅಂಕಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೆಚ್ಚಿನ ಮಾಹಿತಿ ಮತ್ತು ಸಂದರ್ಶನಕ್ಕೆ ಸಂಬಂಧಿಸಿದ ಇತರೆ ಮಾಹಿತಿಗಳಿಗೆ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್​ನ ಜಾಲತಾಣ https://www.upsc.gov.in/ ಗೆ ಭೇಟಿ ನೀಡಬಹುದು. ಅದೇ ರೀತಿ, ಅಭ್ಯರ್ಥಿಗಳು ಅಂಕಗಳ ವಿವರವನ್ನೂ ತಿಳಿಯಬಹುದು.  (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
