ನವದೆಹಲಿ:ಕೇಂದ್ರ ಲೋಕಸೇವಾ ಆಯೋಗ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ ( ಯುಪಿಎಸ್​ಸಿ ಸಿಎಂಎಸ್ ಪರೀಕ್ಷೆ 2020) ಅಧಿಸೂಚನೆ ಪ್ರಕಟಣೆಯ ದಿನಾಂಕನ್ನು ಜುಲೈ 29 ಕ್ಕೆ ಮುಂದೂಡಿದೆ.ಈ ಮೊದಲು ಜುಲೈ 22 ರಂದು ಪ್ರಕಟಿಸಲು ನಿರ್ಧರಿಸಿತ್ತು.ಆ ಕಾರ್ಯಪಟ್ಟಿ ಪ್ರಕಾರ, ಅಧಿಸೂಚನೆಯನ್ನು ಜುಲೈ 22 ರಂದು ಬಿಡುಗಡೆ ಮಾಡಿ, ಆಗಸ್ಟ್ 11 ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಅಕ್ಟೋಬರ್ 22 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.
ಇದನ್ನು ಓದಿ:ಭಾರತ ಮೂಲದ ಸಿಡಿಸಿ ಅಧಿಕಾರಿಯ ಅಪ್ರತಿಮ ಜನಸೇವೆಗೆ ಚಾಕೋಲೇಟ್ ಕಂಪನಿ ಹೇಗೆ ಕೃತಜ್ಞತೆ ಸಲ್ಲಿಸಿದೆ ನೋಡಿ!
ಯುಪಿಎಸ್ಸಿ ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲಿ ಸಿಎಮ್ಎಸ್ ಪರೀಕ್ಷೆಯ ಅಧಿಸೂಚನೆಯನ್ನು ಬಿಡುಗಡೆ ಮಾಡಿ ಜುಲೈ ತಿಂಗಳಲ್ಲಿ ಪರೀಕ್ಷೆಯನ್ನು ನಡೆಸುತ್ತಿತ್ತು. ಆದರೆ, ಈ ವರ್ಷ ಕೋವಿಡ್ -19 ದಿಂದಾಗಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ.
ಶ್ರೀನಗರದ ‘ರೋಶ್ನಿ’ ಉರ್ದು ಪತ್ರಿಕೆ ಈಗ ಅಚ್ಚರಿ ಮೂಡಿಸಿದೆ. ಇದಕ್ಕೆ ಕಾರಣವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 10 =
Remember me
