ನವದೆಹಲಿ:ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ವೈಯಕ್ತಿಕ ಅಂಕಪಟ್ಟಿಯನ್ನು ಸೆಪ್ಟೆಂಬರ್ 7ರ ನಂತರ ಬಿಡುಗಡೆ ಮಾಡಲಿದೆ.ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​​ಸಿ) ನಾಗರಿಕ ಸೇವಾ ಪರೀಕ್ಷೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ upc.gov.in ನಲ್ಲಿ ಇತ್ತೀಚೆಗಷ್ಟೇ ಬಿಡುಗಡೆ ಮಾಡಿತ್ತು. ಈ ವರ್ಷ 829 ಅಭ್ಯರ್ಥಿಗಳು ಐಎಎಸ್, ಐಪಿಎಸ್, ಐಆರ್​​ಎಸ್ ಮತ್ತು ಇತರ ಕೇಂದ್ರದ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಅರ್ಹರಾಗಿದ್ದಾರೆ.
ಇದನ್ನೂ ಓದಿ :ಸುಪ್ರೀಂ ಅನುಮೋದಿತ ಮೌಲ್ಯಮಾಪನ ಯೋಜನೆ ಸುಧಾರಣಾ ಪರೀಕ್ಷೆ ಅಭ್ಯರ್ಥಿಗಳೂ ಅನ್ವಯ : ದೆಹಲಿ ಹೈಕೋರ್ಟ್
ಈಗ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಕಟ್ ಆಫ್ ಅಂಕಗಳನ್ನು ಪರಿಶೀಲಿಸಬಹುದು.  ಅಷ್ಟೇ ಅಲ್ಲದೆ ಸಿಎಸ್​​ಇ ಅರ್ಹ ಅಭ್ಯರ್ಥಿಗಳ ವೈಯಕ್ತಿಕ ಅಂಕಪಟ್ಟಿ ಸೆಪ್ಟೆಂಬರ್ 7ರ ನಂತರ ಲಭ್ಯವಾಗಲಿದೆ.
ಮನೋರೋಗಿ ಗಂಡನ ಬಳಲಿಕೆ ಸಹಿಸದೆ ಗಂಡ ಮಕ್ಕಳನ್ನು ಕೊಲೆಗೈದು ಆತ್ಮಹತ್ಯೆಗೀಡಾದ ವೈದ್ಯೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:8 + twelve =
Remember me
