ನವದೆಹಲಿ:ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) 2020ನೇ ಸಾಲಿನ ಯಪಿಎಸ್​ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಮತ್ತು ಮೇನ್​ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ.
ಅಕ್ಟೋಬರ್​ 4ರಂದು ಯುಪಿಎಸ್​ಸಿ ನಾಗರಿಕ ಸೇವಾ ಪ್ರಿಲಿಮಿನರಿ ಪರೀಕ್ಷೆಗಳು ನಡೆಯಲಿದ್ದರೆ, 2021ರ ಜನವರಿ 8ರಂದು ಮೇನ್​ ಪರೀಕ್ಷೆ ನಡೆಯಲಿದೆ.
ಇದಕ್ಕೂ ಮುನ್ನ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆಯನ್ನು 2020ರ ಮೇ 20ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ದೇಶಾದ್ಯಂತ ಕರೊನಾ ಪಿಡುಗು ಹಬ್ಬಲಾರಂಭಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಾಕ್​ಡೌನ್​ ಘೋಷಿಸಿದ್ದರಿಂದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿತ್ತು. ಹೆಚ್ಚಿನ ಮಾಹಿತಿಗೆupsc.gov.inವೆಬ್​ಸೈಟ್​ಗೆ ಭೇಟಿ ನೀಡಬಹುದು.
ಮೂವರ ಮೇಲೆ ದಾಳಿ ಮಾಡಿದ ಹುಚ್ಚುನಾಯಿ ವೃದ್ಧೆಯ ಮುಖವನ್ನೇ ಕಚ್ಚಿ ತಿಂದಿದೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × three =
Remember me
