ನವದೆಹಲಿ:ಸಂಸ್ಕೃತಿ ಸಚಿವಾಲಯ, ಜಲಶಕ್ತಿ ಸಚಿವಾಲಯ, ಬುಡಕಟ್ಟು ವ್ಯವಹಾರಗಳ ಸಚಿವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ.ಸಹಾಯಕ ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ (ಸಾಮಾನ್ಯ)-3, ಸೈಂಟಿಸ್ಟ್ ಬಿ (ಸಿಎಸ್​​/ ಐಟಿ)-1, ಸೈಂಟಿಸ್ಟ್ ಸಿ ( ಸೀನಿಯರ್ ಹೈಡ್ರಾಲಜಿಸ್ಟ್) -3, ಸಂಶೋಧನಾ ಅಧಿಕಾರಿ-1, ಸಹಾಯಕ ಕಾರ್ಯದರ್ಶಿ (ಕಾನೂನು)-1 ಹುದ್ದೆಗಳಿವೆ.ಆಯಾ ಕ್ಷೇತ್ರದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಾಸಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 30 ಕೊನೇ ದಿನ. ಹೆಚ್ಚಿನ ಮಾಹಿತಿಗೆ https://upsc.gov.in/ ಸಂಪರ್ಕಿಸಬಹುದು.
ಪೂಜೆಗೆ ಎಲೆ ತರಲೆಂದು ಬಾಲ ಬಾಲೆಯನ್ನು ಕರೆದೊಯ್ದ ಆ ಕಾಮಪೀಪಾಸು ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twelve =
Remember me
