ನವದೆಹಲಿ:ಕೇಂದ್ರ ಲೋಕಸೇವಾ ಆಯೋಗ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ, ಎನ್​ಡಿಎ ಮತ್ತು ಎನ್ಎ (I) ಮತ್ತು (II) 2020 ರ ಪರೀಕ್ಷೆಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 6 ರಂದು ದೇಶದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ:ಕೋವಿಡ್​-19 ಪಿಡುಗು ತಂದಿಟ್ಟ ಪೇಚು; 247 ದಶಲಕ್ಷ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕರಿನೆರಳು
ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆಗಳು ಪ್ರವೇಶ ಪತ್ರಗಳನ್ನು upsc.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ https://upsconline.nic.in/eadmitcard/admitcard_NDAII_2020/ ನೇರ ಲಿಂಕ್ ಬಳಸಬಹುದು.
https://www.vijayavani.net/police-traced-out-modus-operandi-of-burglers/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
