ಮುಂಬೈ:ಸಣ್ಣ ವಿಚಾರಗಳಿಗೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಇಲ್ಲೊಬ್ಬ ಬಾಲಕ ಹೇರ್‌ಕಟ್‌ ವಿಷಯವಾಗಿ ಬೇಸರಗೊಂಡು ಪ್ರಾಣ ಕಳೆದುಕೊಂಡಿದ್ದಾನೆ.
13 ವರ್ಷದ 8ನೇ ತರಗತಿ ವಿದ್ಯಾರ್ಥಿ ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಿಂದ ಕೆಳಗ್ಗೆ ಬಿದ್ದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಬಾಯಂದರ್‌ನಲ್ಲಿ ನಿನ್ನೆ ನಡೆದಿದೆ.
ಇದನ್ನೂ ಓದಿ:ನೀರೊಳಗಿನ ಪ್ರಯಾಣ; 21 ಕಿ.ಮೀ. ನೀರಿನಡಿ ಬುಲೆಟ್ ರೈಲು ಸಂಚಾರಹೇರ್‌ ಸಲೂನ್‌ಗೆ ಬಾಲಕನನ್ನು ಕರೆದುಕೊಂಡು ಹೋಗಿ ಹೇರ್‌ ಕಟ್ಟಿಂಗ್‌ ಮಾಡಿಸಲಾಗಿತ್ತು. ಆದರೆ ಈ ಹೇರ್‌ ಸ್ಟೈಲ್‌ ಬಾಲಕನಿಗೆ ಇಷ್ಟವಾಗಲಿಲ್ಲ. ತನ್ನ ಚಿಕ್ಕ ಕೂದಲಿನಿಂದ ಅಸಮಾಧಾನಗೊಂಡಿದ್ದನು. ಮನೊಂದ ಬಾಲಕ ಅಪಾರ್ಟ್‌ಮೆಂಟ್‌ನ 16ನೇ ಮಹಡಿಯಲ್ಲಿದ್ದ ತನ್ನ ಮನೆಯ ಸ್ನಾನದ ಕೊಠಡಿಯ ಕಿಟಕಿಯಿಂದ ಕೆಳಕ್ಕೆ ಹಾರಿದ್ದಾನೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಮೃತ ಬಾಲಕನ ಕುಟುಂಬಸ್ಥರು ತಿಳಿಸಿದ್ದಾರೆ. ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಯುವ ಪೀಳಿಗೆಗೆ ಇವರೇ ಸ್ಫೂರ್ತಿ: 42 ಲಕ್ಷ ಸಂಬಳದ ಉದ್ಯೋಗ ತೊರೆದು ಬಹುಕೋಟಿ ಕಂಪೆನಿ ಕಟ್ಟಿದ ಯುವ ಉದ್ಯಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 8 =
Remember me
