ಉರಾನ್:ನಿರ್ಮಾಣ ಹಂತದಲ್ಲಿರುವ ಉರಾನ್​ ಹೊಸ ರೈಲು ನಿಲ್ದಾಣದ ಕಟ್ಟಡದೊಳಗೆ ಮಳೆ ನೀರು ನುಗ್ಗಿದ ಪರಿಣಾಮ ಬಿಲ್ಡಿಂಗ್​​ ಸ್ವಿಮಿಂಗ್ ಪೂಲ್ ರೀತಿ ಆಗಿದ್ದು, ಯುವಕರ ಗುಂಪೊಂದು ಈಜಾಡುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:ಕೊಡುತ್ತೇವೆ ಎಂದು ಹೇಳಿ ನಂತರ ಆಗುವುದಿಲ್ಲ ಅಂದ್ರೆ ಇವರಿಗೆ ಮಾನ ಮರ್ಯಾದೆ ಇಲ್ಲ: ಸಿಎಂ
ಉರಾನ್‌ನಲ್ಲಿ ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ನಿರ್ಮಾಣ ಯೋಜನೆಯು ಇದೀಗ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಭಾರಿ ಮಳೆಗೆ ಕಟ್ಟಡ ಈಜುಕೊಳವಾಗಿ ಮಾರ್ಪಟ್ಟಿದೆ. ಸ್ಥಳೀಯ ಯುವಕರು ಈ ಜಾಗವನ್ನು ಕಂಡು ಮೋಜು ಮಾಡಲು ಮುಂದಾಗಿದ್ದು, ಈಜಾಡುತ್ತಿರುವ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸದ್ಯ ಈ ಒಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಕೆಲವರು ಇದಕ್ಕೆ ಲೈಕ್ ನೀಡಿ ಶೇರ್ ಮಾಡಿದರೆ, ಇನ್ನು ಕೆಲವರು ಕಮೆಂಟ್ ಮಾಡುವ ಮೂಲಕ ಟೀಕಿಸಿದ್ದಾರೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − three =
Remember me
