ಅಹಮದಾಬಾದ್:ಬಹು ನಿರೀಕ್ಷಿತ ಗಳಿಗೆ ಬಂದೇ ಬಿಟ್ಟಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ತಮ್ಮ ಪತ್ನಿ ಮೆಲಾನಿಯಾ ಟ್ರಂಪ್​, ಮಗಳು ಇವಾಂಕಾ ಹಾಗೂ ಅಳಿಯನೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ.
ಡೊನಾಲ್ಡ್​ ಟ್ರಂಪ್​ ಹಾಗೂ ಅವರ ಕುಟುಂಬದವರು ಏರ್​ಫೋರ್ಸ್​-1 ವಿಮಾನದ ಮೂಲಕ ಗುಜರಾತ್​ನ ಅಹಮದಾಬಾದ್​ ಸರ್ದಾರ್​ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಿದ್ದಾರೆ. (ಏಜೆನ್ಸೀಸ್​)
US President Donald Trump and First Lady Melania Trump land in Ahmedabad, Gujarat. They will participate in#NamasteyTrumpevent at Motera Stadium today.pic.twitter.com/I7Dr1myQ2V
— ANI (@ANI)February 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + fourteen =
Remember me
