ಅಹಮದಾಬಾದ್:ಭಾರತಕ್ಕೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ.
ಏರ್​ಪೋರ್ಟ್​ನಲ್ಲಿ ಸಾಂಪ್ರದಾಯಿಕ ಸ್ವಾಗತಕ್ಕೆ ಭಾಜನರಾದ ಟ್ರಂಪ್​ ಮತ್ತು ಅವರ ಕುಟುಂಬದವರು ಈಗ ಸಬರಮತಿ ಆಶ್ರಮದತ್ತ ಪ್ರಯಾಣ ಬೆಳೆಸಿದ್ದಾರೆ.
ಸುಮಾರು 22 ಕಿ.ಮೀ.ಗಳಷ್ಟು ದೂರ ಒಟ್ಟಾಗಿ ರೋಡ್​ ಶೋ ನಡೆಸಲಿರುವ ಎರಡೂ ದೇಶಗಳ ನಾಯಕರನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಭರ್ಜರಿ ಜನರು ನೆರೆದಿದ್ದಾರೆ. ಬಿಗಿ ಭದ್ರತೆಯೊಂದಿಗೆ ರೋಡ್​ ಶೋ ಪ್ರಾರಂಭವಾಗಿದೆ. ಜನರು ನಾಯಕರತ್ತ ಕೈ ಬೀಸುತ್ತಿದ್ದಾರೆ. ಫೋಟೋ ತೆಗೆದುಕೊಳ್ಳುತ್ತಿದ್ದಾರೆ. (ಏಜೆನ್ಸೀಸ್​)
#WATCHAhmedabad: US President Donald Trump's cavalcade enroute Sabarmati Ashram from the airport.#TrumpInIndiapic.twitter.com/aK1FEOReHI
— ANI (@ANI)February 24, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − twelve =
Remember me
