ನವದೆಹಲಿ:ಕಂಟ್ರಿ ಪಿಸ್ತೂಲ್​ ಮಾರಾಟ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ 25 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಈತ ಮಾರಿದ ಕಂಟ್ರಿ ಪಿಸ್ತೂಲ್​ ಬಳಕೆಯಾಗಿತ್ತು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರಪ್ರದೇಶದ ಜೇವರ್​ ಸಮೀಪದ ಶಾಜಪುರ ಎಂಬ ಗ್ರಾಮದಲ್ಲಿ ಯುವಕನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಅಜೀತ್​, ಉತ್ತರಪ್ರದೇಶ ವಿವಿಯಲ್ಲಿ ಬಿ.ಇಡಿ ಅಭ್ಯಾಸ ಮಾಡುತ್ತಿದ್ದ.
32 ಕೆ.ಜಿ. ವಿಭಾಗದ ಜೂನಿಯರ್​ ರೆಸ್ಟಲಿಂಗ್​ನಲ್ಲಿ ಚಾಂಪಿಯನ್​ ಆಗಿದ್ದ. ಈತನ ಹಿನ್ನೆಲೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಆತನ ಬಂಧನದ ಬಗ್ಗೆ ಕಾನೂನಿನ ರಿತ್ಯಾ ಕ್ರಮ ಕೈಗೊಳ್ಳಲಾಗಿದೆ ಎಂದು ಶೂಟೌಟ್​ ಪ್ರಕರಣದ ತನಿಖಾ ತಂಡದ ಮುಖ್ಯಸ್ಥ ರಾಜೇಶ್​ ದೇವ್​ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 7 =
Remember me
