ಅಲಹಾಬಾದ್:ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಕಂಗನಾ – ಚಿರಾಗ್ ಪಾಸ್ವಾನ್ ಮುಖಾಮುಕಿ! ಈ ಜೋಡಿ ಒಟ್ಟಿಗೆ ನಟಿಸಿದ್ದರು ಗೊತ್ತಾ!
ಜುಲೈ 2 ರಂದು ಖುದ್ದು ಹಾಜರಾಗುವಂತೆ ಸಂಸದ-ಶಾಸಕ ನ್ಯಾಯಾಲಯ ಬುಧವಾರ ಸೂಚಿಸಿದೆ.
ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ನೀಡಿದ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಕಳೆದ ಫೆ.20 ರಂದು ‘ಭಾರತ್ ಜೋಡೋ ಯಾತ್ರೆ’ ಅಮೇಥಿ ತಲುಪಿದಾಗ ರಾಹುಲ್ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.
ರಾಹುಲ್ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ, ಪ್ರಕರಣವು ಮತ್ತೆ ವಿಚಾರಣೆಗೆ ಬಂದಿರುವುದರಿಂದ ರಾಹುಲ್ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು. ಆದರೆ, ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ರಾಹುಲ್ ಅವರಿಗೆ ಸೂಚಿಸಿದೆ.
ಮೋದಿ, ರಾಹುಲ್ ಹಸ್ತಲಾಘವ.. ಅಪರೂಪದ ದೃಶ್ಯಕ್ಕೆ ಸಾಕ್ಷಿಯಾದ ಲೋಕಸಭೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + two =
Remember me
