ಉತ್ತರಪ್ರದೇಶ:ಇಂದು ಸಣ್ಣ ಕಾರಣಗಳಿಗೆ ಮದುವೆ ಮುರಿದುಕೊಳ್ಳುವ ಎಷ್ಟೋ ಉದಾಹರಣೆಗಳನ್ನು ನಾವು ಕೇಳಿದ್ದೇವೆ ಹಾಗೂ ಹತ್ತಿರದಿಂದ ನೋಡಿದ್ದೇವೆ.  ಪಿಯುಸಿಯಲ್ಲಿ ಕಡಿಮೆ ಅಂಕ ಬಂದ ಹುಡುಗಿಯನ್ನು ಮದುವೆಯಾಗೋದಿಲ್ಲ ಎಂದು ವರ ರಿಜೆಕ್ಟ್ ಮಾಡಿದ ಘಟನೆ ನಡೆದಿದೆ.
ಬಾಗವಾನಾ ಗ್ರಾಮದ ಸೋನು ಎಂಬಾತನಿಗೆ ಯುವತಿಯೊಬ್ಬಳ ಜತೆ ಮದುವೆ ನಿಶ್ಚಯವಾಗಿತ್ತು, ಮದುವೆ ತಯಾರಿಯಲ್ಲಿದ್ದರು. ಪಿಯುಸಿಯಲ್ಲಿ ಅಂಕ ಕಡಿಮೆ ಬಂದಿದೆ, ಈ ಹುಡುಗಿಯನ್ನು ಮದುವೆ ಆಗೋದಿಲ್ಲ ಎಂದು ಸೋನು ರಿಜೆಕ್ಟ್ ಮಾಡಿದ್ದಾನೆ. ವರದಕ್ಷಿಣೆ ನೀಡದ ಹಿನ್ನೆಲೆ ಏಕಾಏಕಿ ಮದುವೆ ರದ್ದುಮಾಡಿದ್ದು, ಕ್ಷುಲ್ಲಕ ಕಾರಣ ನೀಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ವರನ ಕುಟುಂಬದ ವಿರುದ್ಧ ಎಫ್​ಐಆರ್​​ ದಾಖಲಿಸಿದ್ದಾರೆ.
ಇದನ್ನೂ ಓದಿ:ನಾರಿ ಶಕ್ತಿಯಿಂದ ಮುನ್ನಡೆಯುತ್ತಿದೆ ವಂದೇ ಭಾರತ್​; ಸುರೇಖಾ ಯಾದವ್ ಭಾರತ ಮೊದಲ ಮಹಿಳಾ ರೈಲು ಚಾಲಕಿ!
ಮದುವೆಗೆಂದು ಬಂಗಾರ ನೀಡಿ, ಮದುವೆಯ ದಿನಾಂಕವನ್ನು ನಿಶ್ಚಯ ಮಾಡಲಾಗಿತ್ತು, ವರದಕ್ಷಿಣೆ ನೀಡೋದಕ್ಕೆ ವಧು ಕುಟುಂಬ ನಿರಾಕರಿಸಿದ್ದಾರೆ. ಹೀಗಾಗಿ ಇದೆ ಕಾರಣಕ್ಕೆ ಮದುವೆಯನ್ನು ನಿಲ್ಲಿಸಿದ್ದಾರೆ ಎನ್ನಲಾಗಿದೆ.
VIDEO| ಮದುವೆ ಶಾಸ್ತ್ರ ನಡೆಯುವಾಗಲೇ ನಿದ್ರೆಗೆ ಜಾರಿದ ವಧು; ವರ ಮಾಡಿದ್ದೇನು ನೋಡಿ..

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:4 × two =
Remember me
