ಉತ್ತರಪ್ರದೇಶ:45 ವರ್ಷದ ವ್ಯಕ್ತಿಯನ್ನು ಮಂಗಗಳು ಬೆನ್ನಟ್ಟಿ ಟೆರೇಸ್‌ನಿಂದ ಬಿದ್ದು ಕೊಂದು ಹಾಕಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ದೇಶ್ ರಾಜ್ ಮೃತ ವ್ಯಕ್ತಿ. ಮಂಗಗಳು ಅಟ್ಟಿಸಿಕೊಂಡು ಹೋಗುತ್ತಿದ್ದಾಗ ಟೆರೇಸ್‌ನಿಂದ ಬಿದ್ದು, ಸಾವನ್ನಪ್ಪಿದ್ದಾರೆ. ನಾಗ್ಲಾ ಗ್ರಾಮದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ನೆರೆಮನೆಯವರ ಮದುವೆ ಸಮಾರಂಭ ನಿಮಿತ್ತ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ನೋಡಿದ ಮಂಗಗಳು ಟೆರೇಸ್‌ಗೆ ಬಂದಿಳಿದಿವೆ. ಅಲ್ಲೇ ಹತ್ತಿರದಲ್ಲೇ ಇದ್ದ ದೇಶ್ ರಾಜ್ ಅವರನ್ನು ಬೆನ್ನಟ್ಟಿವೆ. ಕೋತಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಟೆರೇಸ್‌ನಿಂದ ಬಿದ್ದಿದ್ದಾರೆ.
ಇದನ್ನೂ ಓದಿ:ಸ್ಕೂಟಿಯಲ್ಲಿ ಸೀಟ್ ಬೆಲ್ಟ್ ಹಾಕಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಗೆ 1000 ರೂ. ದಂಡ!
ಘಟನೆಯ ನಂತರ ಸಂತ್ರಸ್ತೆಯನ್ನು ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆತನನ್ನು ಮೃತ ಪಟ್ಟಿದ್ದಾರೆ ಎಂದು ಹೇಳಲಾಯಿತ್ತು. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಇದನ್ನೂ ಓದಿ:ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!ಬದೌನ್‌ನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಹಣಕಾಸು ಮತ್ತು ಕಂದಾಯ) ರಾಕೇಶ್ ಕುಮಾರ್ ಪಟೇಲ್ ಪ್ರಕಾರ, ಮೃತರು ಅವರ ಕೃಷಿ ಭೂಮಿಯ ಹಕ್ಕುದಾರರೆಂದು ಕಂಡುಬಂದರೆ, ಅವರ ಸಂಬಂಧಿಕರಿಗೆ “ಕಿಸಾನ್ ದುರ್ಘಟನಾ ಬಿಮಾ ಯೋಜನೆಯಡಿ 5 ಲಕ್ಷ ರೂಪಾಯಿ ಮೌಲ್ಯದ ಪರಿಹಾರವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
Met Gala 2023: ಇಶಾ ಅಂಬಾನಿ ಬಳಿ ಇರುವ ಈ ಬ್ಯಾಗ್​ ಬೆಲೆ ಗೊತ್ತಾದರೆ ಬೆರಗಾಗ್ತೀರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + two =
Remember me
