ಹೈದರಾಬಾದ್:ಉತ್ತರ ಕರ್ನಾಟಕದ ಹಾಗೆಯೇ ಆಂಧ್ರ, ತೆಲಂಗಾಣದಲ್ಲಿಯೂ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ತೀವ್ರ ಅಸ್ತವ್ಯಸ್ತವಾಗಿದೆ.
ಪ್ರವಾಹದಿಂದಾಗಿ ಸಾವಿರಾರು ಜನರು ಸೂರು ಕಳೆದುಕೊಂಡಿದ್ದಾರೆ. ಜಲಾವೃತವಾಗಿರುವ ಪ್ರದೇಶಗಳಿಂದ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.
ರಕ್ಷಣಾ ಕಾರ್ಯದಲ್ಲಿ ಸೈಬರಾಬಾದ್ ಪೊಲೀಸ್ ಕಮಿಷನರ್ ಆಗಿರುವ ಕನ್ನಡಿಗ, ‘ಎನ್ ಕೌಂಟರ್ ಸ್ಪೆಷಲಿಸ್ಟ್’ ವಿ.ಸಿ. ಸಜ್ಜನರ್ ಕೂಡ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಗಮನ ಸೆಳೆಯುತ್ತಿದೆ. ತಮ್ಮ ಸಿಬ್ಬಂದಿಯೊಂದಿಗೆ ಸ್ವತಃ ಸಜ್ಜನರ್ ಕೂಡ ಆಳೆತ್ತರದ ನೆರೆ ನೀರಿನಲ್ಲಿಳಿದು ಪ್ರವಾಹ ಸಂತ್ರಸ್ತರನ್ನು ರಕ್ಷಿಸುತ್ತಿರುವುದು ವಿಶೇಷ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
