ನವದೆಹಲಿ:ಕರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ವಾಹನ ಚಾಲನಾ ಪರವಾನಗಿ ಹಾಗೂ ಇತರ ದಾಖಲೆಗಳ ಮಾನ್ಯತಾ ಅವಧಿಯನ್ನು ಡಿ.31ರ ವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಸೆಪ್ಟಂಬರ್​ ಅಂತ್ಯದವರೆಗೆ ಈ ಅವಧಿಯನ್ನು ಸೀಮಿತಗೊಳಿಸಲಾಗಿತ್ತು. ಇದೀಗ ಮತ್ತೆ ಮೂರು ತಿಂಗಳ ಅವಧಿಗೆ ಮುಂದುವರಿಸಲಾಗಿದೆ.ಮಾರ್ಚ್​ ನಂತರ ಸತತ ಮೂರನೇ ಬಾರಿಗೆ ಈ ಅವಧಿಯನ್ನು ವಿಸ್ತರಣೆ ಮಾಡಿ ಕೇಂದ್ರ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಇದನ್ನೂ ಓದಿ;ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ ಸಾವು? ಇನ್ನು ಸಹೋದರಿಯದ್ದೇ ಆಧಿಪತ್ಯ?
ಮೋಟಾರು ವಾಹನ ಕಾಯ್ದೆ ಪ್ರಕಾರ ವಾಹನಗಳ ಫಿಟ್​ನೆಸ್​, ಪರವಾನಗಿ (ಎಲ್ಲ ಮಾದರಿ ವಾಹನಗಳು), ಚಾಲನಾ ಪರವಾನಗಿ, ನೋಂದಣಿ ದಾಖಲೆ ಮೊದಲಾವುಗಳನ್ನು ಡಿಸೆಂಬರ್​ 31ರವರೆಗೆ ಊರ್ಜಿತದಲ್ಲಿವೆ ಎಂದೇ ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರೊನಾ ಸಂಕಷ್ಟ ಇನ್ನು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವಾಲಯ ತಿಳಿಸಿದೆ.
ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ; ಭಾರತೀಯ ರೂಪಾಯಿಗೆಷ್ಟು ಮೌಲ್ಯ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + seventeen =
Remember me
