ತಿರುಪತಿ: ಟಾಯ್ಲೆಟ್‌ನಿಂದ ಹೊರಹೊಮ್ಮುತ್ತಿದ್ದ ಹೊಗೆಯಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಉಂಟಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲೇ ನಿಲುಗಡೆಯಾದ ಪ್ರಸಂಗವೊಂದು ನಡೆದಿದೆ.
ತಿರುಪತಿ-ಸಿಕಂದರಾಬಾದ್ ರೈಲು ಮಾರ್ಗದಲ್ಲಿ ಇಂದು ಈ ಪ್ರಕರಣ ನಡೆದಿದೆ. ಇದರಿಂದಾಗಿ ಆಂಧ್ರಪ್ರದೇಶದ ನೆಲ್ಲೋರ್ ಜಿಲ್ಲೆಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ನಿಲುಗಡೆ ಹೊಂದುವಂತಾಗಿತ್ತು.
ಇದನ್ನೂ ಓದಿ:ರಿಲಯನ್ಸ್​ನ 1.5 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಂದ ರಾಜೀನಾಮೆ!; ಕಂಪನಿಯಲ್ಲಿ ಕೆಲಸ ಬಿಡುವವರ ಪ್ರಮಾಣದಲ್ಲೂ ಹೆಚ್ಚಳ!
ಈ ರೈಲಿನ ಕೋಚ್‌ವೊಂದರ ಟಾಯ್ಲೆಟ್‌‌ನಿಂದ ಹೊಗೆ ಬರುತ್ತಿತ್ತು. ಇದನ್ನು ಕಂಡ ರೈಲ್ವೆ ಸಿಬ್ಬಂದಿ ಲೋಕೋಪೈಲಟ್‌ಗೆ ಮಾಹಿತಿ ನೀಡಿದ್ದು, ಮನುಬೋಲು ಎಂಬಲ್ಲಿ ರೈಲನ್ನು ನಿಲ್ಲಿಸಲಾಯಿತು.
ಬಳಿಕ ಪರಿಶೀಲನೆ ನಡೆಸಿದಾಗ ಪ್ರಯಾಣಿಕನೊಬ್ಬ ಉರಿಯುತ್ತಿದ್ದ ಸಿಗರೇಟ್ ಟಾಯ್ಲೆಟ್‌ನಲ್ಲಿ ಎಸೆದಿದ್ದು, ಅದರಿಂದ ಅಲ್ಲಿದ್ದ ತ್ಯಾಜ್ಯಕ್ಕೆ ಬೆಂಕಿ ಹೊತ್ತಿಕೊಂಡಿದ್ದೇ ಹೊಗೆ ಹೊರಹೊಮ್ಮಲು ಕಾರಣ ಎಂಬುದು ತಿಳಿದು ಬಂದಿತ್ತು.
ಹೃದಯಾಘಾತಕ್ಕೆ ಮತ್ತೊಂದು ಬಲಿ: 15 ವರ್ಷದ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು

ಡಾ.ರಾಜ್ ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರ ಸಾವು; ಕಾರಣ ತಿಳಿಯಲು ಸದ್ಯದಲ್ಲೇ ಅಷ್ಟಮಂಗಲ ಪ್ರಶ್ನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
