ನವದೆಹಲಿ:ಭಾರತೀಯ ರೈಲ್ವೆಯಲ್ಲಿ ಕ್ರಾಂತಿಕಾರವೆನ್ನಿಸಿರುವ ಸೆಮಿ ಹೈಸ್ಪೀಡ್​ ರೈಲು ವಂದೇ ಭಾರತ್​ ಎಕ್ಸ್​ಪ್ರೆಸ್​, ಅದರ ಸಾಮರ್ಥ್ಯದಲ್ಲಿ ಅರ್ಧಕ್ಕಿಂತ ಕಡಿಮೆ ವೇಗದಲ್ಲಿ ಸಂಚುರಿಸುತ್ತಿದೆ. ಈ ರೈಲಿಗೆ ಗರಿಷ್ಠ ವೇಗದಲ್ಲಿ ಸಂಚರಿಸಲು ಹಳಿಗಳು ಪೂರಕವಾಗಿಲ್ಲದಿರುವುದು ಕಾರಣ ಎಂದು ಮಾಹಿತಿ ಹಕ್ಕು ಅರ್ಜಿ (ಆರ್​ಟಿಐ)ಗೆ ನೀಡಿದ ಉತ್ತರದಿಂದ ತಿಳಿದುಬಂದಿದೆ. ಮಧ್ಯಪ್ರದೇಶದ ಚಂದ್ರಶೇಖರ್​ ಗೌರ್​ ಸಲ್ಲಿಸಿದ ಅರ್ಜಿಗೆ ರೈಲ್ವೆ ಇಲಾಖೆ ಈ ಪ್ರತಿಕ್ರಿಯೆ ನೀಡಿದೆ.
ಇದನ್ನೂ ಓದಿ:ಬಂಗಾಳದ ಕಾರ್ಮಿಕನಿಗೆ ಕೇರಳದಲ್ಲಿ ಒಲಿಯಿತು ಅದೃಷ್ಟ; ಲಾಟರಿಯಲ್ಲಿ ಹಣ ಗೆಲ್ಲುತ್ತಿದ್ದಂತೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ!
ಇದನ್ನೂ ಓದಿ:ಕರೊನಾದಿಂದ ಮೃತಪಟ್ಟಿದ್ದ ವ್ಯಕ್ತಿ ಎರಡು ವರ್ಷಗಳ ಬಳಿಕ ಪ್ರತ್ಯಕ್ಷನಾದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
