ವಾರಾಣಸಿ:ಇಂದು ಅಮವಾಸೆ. ಇದನ್ನು ಮೌನಿ ಅಮವಾಸೆ ಎಂದು ಕರೆಯುತ್ತಾರೆ. ವಾರಾಣಸಿಯಲ್ಲಿ ಇದನ್ನು ವಿಶೇಷವಾಗಿ ಆಚರಿಸುತ್ತಾರೆ.

ಸೂರ್ಯೋದಯಕ್ಕೂ ಮುನ್ನ ನದಿಗಳಲ್ಲಿ ಸ್ನಾನ ಮಾಡುವುದು ಸಂಪ್ರಾದಾಯ. ಹಾಗೂ ಬೆಲ್ಲ, ತುಪ್ಪಗಳನ್ನು ನದಿ ಅರ್ಪಣೆ ಮಾಡುವುದರಿಂದ ಪಿತೃಗಳಿಗೆ ತರ್ಪಣ ಸಲ್ಲಿಸಿದಂತಾಗುತ್ತದೆ ಎನ್ನುವುದು ನಂಬಿಕೆ.
ವಾರಾಣಸಿಯಲ್ಲಿ ಬೆಳಗಿನ ಜಾವವೇ ಗಂಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಸಾವಿರಾರು ಭಕ್ತರು ನದಿಯಲ್ಲಿ ಸ್ನಾನ ಮಾಡಿ, ಪೂಜೆಗಳಲ್ಲಿ ಭಾಗವಹಿಸಿದ್ದರು.
ಮೌನಿ ಅಮವಾಸೆ ಎಂದು ಕರೆಯಲ್ಪಡುವ ಇಂದು, ದೇವಾನುದೇವತೆಗಳು ವೇಷ ಬದಲಿಸಿ ಭೂಮಿಗೆ ಬಂದು ಪವಿತ್ರ ನದಿಗಳಲ್ಲಿ ಸ್ನಾನ ಮಾಡುತ್ತಾರೆ ಎಂಬುದು ಇಲ್ಲಿನ ಜನರ ನಂಬಿಕೆ. ಹಾಗಾಗಿ ಇಂದು ನದಿಯಲ್ಲಿ ಮಿಂದೆದ್ದರೆ ಪಾಪಕರ್ಮಗಳೆಲ್ಲ ನಾಶವಾಗುತ್ತವೆ ಎಂಬುದು ಇಲ್ಲಿನ ಭಕ್ತರ ನಂಬಿಕೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 14 =
Remember me
