ನವದೆಹಲಿ:1999 ರ ಕಾರ್ಗಿಲ್ ಸಂಘರ್ಷದಲ್ಲಿ ಅವರ ಪಾತ್ರಕ್ಕಾಗಿ ವೀರ ಚಕ್ರವನ್ನು ಪಡೆದ ಸುಬೇದಾರ್ ಮೇಜರ್ ತ್ಸೆವಾಂಗ್ ಮೊರುಪ್ ಅವರು ಕೇವಲ ಒಂದು ತಿಂಗಳ ಹಿಂದೆ ಉನ್ನತ ಶ್ರೇಣಿಯನ್ನು ಪಡೆದಿದ್ದರು. ಅವರನ್ನು ಲೇಹ್‌ನಲ್ಲಿ ನಿಯೋಜಿಸಲಾಗಿತ್ತು. ಅವರ ವಾಹನ ನಿಮು ಬಳಿ ಉರುಳಿ ರಸ್ತೆ ಅಪಘಾತದಲ್ಲಿ ನಿಧನರಾದರು.
ಸುಬೇದಾರ್ ಮೇಜರ್ ಮೊರೂಪ್ ಅವರು ಲೇಹ್‌ ಮೂಲದವರಾಗಿದ್ದು 2ನೇ ಲಡಾಖ್ ಸ್ಕೌಟ್ಸ್‌ಗೆ ಸೇರಿದವರಾಗಿದ್ದು ಅವರ ಪ್ರಾಯ ನಲವತ್ತು. ಶನಿವಾರ ರಾತ್ರಿ ಅವರು ಪ್ರಯಾಣಿಸುತ್ತಿದ್ದ ಕಾರು ಸ್ಕಿಡ್ ಆಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 14 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಅವರ ಕುಟುಂಬವನ್ನು ಭೇಟಿಯಾಗಿ ಸೇನೆಯ ಪರವಾಗಿ ಸಾಂತ್ವನ ಹೇಳಿದರು.
ಇದನ್ನೂ ಓದಿ:ಮತ್ತೆ ನಿರ್ಮಾಣಕ್ಕಿಳಿದ ಚಿತ್ರಾಂಗದಾ; ಕಾರ್ಗಿಲ್ ಹೀರೋ ಯೋಗೇಂದ್ರ ಯಾದವ್ ಬಯೋಪಿಕ್
20 ವರ್ಷಗಳ ಹಿಂದೆ ಚಿತ್ರವೊಂದಕ್ಕಾಗಿ ಅವರನ್ನು ಸಂದರ್ಶಿಸಿದ ಫೋನ್ಸೋಕ್ ಲಡಾಖಿ, ಅವರು ನಿರ್ಭೀತ ವ್ಯಕ್ತಿಯಾಗಿದ್ದರು ಮತ್ತು ಕಾರ್ಗಿಲ್ ಸಂಘರ್ಷದ ಸಮಯದಲ್ಲಿ ಅವರು ಅಪಾಯಕಾರಿ ಸಾಹಸವನ್ನು ಕೈಗೊಂಡಿರುವುದು ಆಶ್ಚರ್ಯವೇನಿಲ್ಲ ಎಂದು ಹೇಳುತ್ತಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
