ನವದೆಹಲಿ:ವಾಯು ಮಾಲಿನ್ಯ ತಡೆಗಟ್ಟಲು ಬಜೆಟ್​ನಲ್ಲಿ ಅನುದಾನ ಬಿಡುಗಡೆ ಮಾಡಿರುವುದಲ್ಲದೇ ಕೇಂದ್ರ ಸರ್ಕಾರ ನೂತನ ವಾಹನ ಸ್ಕ್ರ್ಯಾಪಿಂಗ್​ ನೀತಿಯನ್ನು ಘೋಷಣೆ ಮಾಡಿದೆ.
ವಾಯು ಮಾಲಿನ್ಯ ತಡೆಗಟ್ಟಲು ಬಜೆಟ್​ನಲ್ಲಿ 2,217 ಕೋಟಿ ರೂ. ಅನ್ನು 42 ನಗರ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಹಳೆಯ ಅಥವಾ ಅನರ್ಹ ವಾಹನಗಳನ್ನು ಹೊರ ಹಾಕಲು ಪ್ರತ್ಯೇಕವಾಗಿ ನೂತನ ವಾಹನ ಸ್ಕ್ರ್ಯಾಪಿಂಗ್​ ನೀತಿಯನ್ನು ಘೋಷಣೆ ಮಾಡಲಾಗಿದೆ.
ನೂತನ ನೀತಿಯ ಮೂಲಕ ಖಾಸಗಿ ಅಥವಾ ಸ್ವಂತ ವಾಹನಗಳಿಗೆ 20 ವರ್ಷಗಳ ಬಳಿಕ ಫಿಟ್​ನೆಸ್​ ಪರೀಕ್ಷೆ ನಡೆಸಲಾಗುವುದು ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷಗಳ ಬಳಿಕ ಫಿಟ್​ನೆಸ್​ ಪರೀಕ್ಷೆ ನಡೆಸಿ ಅದರ ಗುಣಮಟ್ಟಣವನ್ನು ನಿರ್ಧರಿಸಲಾಗುವುದು. ಈ ಮೂಲಕ ವಾಹನ ದಟ್ಟನೆಗೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ.
ಕೇಂದ್ರ ಬಜೆಟ್​: ಆರೋಗ್ಯ ಕ್ಷೇತ್ರಕ್ಕೆ 64,180 ಕೋಟಿ ರೂ. ಘೋಷಣೆ

ಕೇಂದ್ರ ಬಜೆಟ್​: 2ನೇ ಮಹಾಯುದ್ಧದಂತೆ ಕರೊನಾ ಬಿಕ್ಕಟ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
