ಗುಜರಾತ್​:ತಾಪಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ, ಸುಮಾರು 20 ಜನರು ಗಾಯಗೊಂಡಿದ್ದಾರೆ.
ಪೋಖ್ರಾನ್​ ಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಜರಾತ್​ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್​ ಮೊದಲು ಟ್ಯಾಂಕರ್​ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಈ ಎಸ್​ಟಿ ಬಸ್ಸು ಸೂರತ್​ನಿಂದ ತಾಪಿ ಜಿಲ್ಲೆಯ ಉಕಾಯ್​ ಮಾರ್ಗದಲ್ಲಿ ಬರುತ್ತಿತ್ತು. ಮೂರು ವಾಹನಗಳಡಿ ಸಿಲುಕಿದ್ದವರಲ್ಲಿ ಸುಮಾರು 20 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
