ನವದೆಹಲಿ:ಭಾರತ ಮತ್ತು ಚೀನಾ ಸೈನಿಕರ ನಡುವೆ ನಿರಂತರ ಸ್ಪರ್ಧೆ ಇರುತ್ತದೆ ಎಂಬುದನ್ನು ಹೇಳಬೇಕಾಗಿಲ್ಲ. ಇದೇ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ನಡೆದ ಹಗ್ಗ ಜಗ್ಗಾಟದಲ್ಲಿ ಭಾರತೀಯ ಯೋಧರು ಚೀನಾ ಸೈನಿಕರನ್ನು ಸೋಲಿಸಿದ್ದಾರೆ.
ಇದನ್ನೂ ಓದಿ:ಕೇಜ್ರಿವಾಲ್​ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಅಡಿಯಲ್ಲಿ ಆಫ್ರಿಕಾದ ಸುಡಾನ್‌ನಲ್ಲಿ ನಿಯೋಜಿಸಲ್ಪಟ್ಟಿದ್ದು ಭಾರತೀಯ ಸೈನಿಕರು ಮತ್ತು ಚೀನಾದ ಸೈನಿಕರ ನಡುವೆ ಹಗ್ಗ ಜಗ್ಗಾಟದ ಆಟ ನಡೆಯಿತು. ಇದರಲ್ಲಿ ಭಾರತೀಯ ಸೈನಿಕರು ಚೀನಾ ವಿರುದ್ಧ ಗೆದ್ದರು.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಹಗ್ಗ ಜಗ್ಗಾಟದ ಆಟ ನಡೆಯುತ್ತಿದೆ. ಈ ಆಟವನ್ನು ಮೇ 28 ರಂದು ಆಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ವಿಡಿಯೊದಲ್ಲಿ, ವಿಜೇತ ಭಾರತ ತಂಡದ ಸೈನಿಕರು ಸಂಭ್ರಮಿಸುತ್ತಿರುವುದನ್ನು ಕಾಣಬಹುದು.
ಭಾರತ-ಫ್ರಾನ್ಸ್ ಜಂಟಿ ಮಿಲಿಟರಿ ಅಭ್ಯಾಸದ ಏಳನೇ ಆವೃತ್ತಿಯು ಮೇಘಾಲಯದ ಉಮ್ರೋಯ್ ಜಂಟಿ ತರಬೇತಿ ಕೇಂದ್ರದಲ್ಲಿ ಸೋಮವಾರ ಮುಕ್ತಾಯಗೊಂಡಿತು. ಇದು ಭಾರತ ಮತ್ತು ಫ್ರಾನ್ಸ್ ಎರಡರಲ್ಲೂ ನಡೆಸುವ ದ್ವೈವಾರ್ಷಿಕ ತರಬೇತಿ ಕಾರ್ಯಕ್ರಮವಾಗಿದೆ. ಈ ಹಿಂದೆ ತರಬೇತಿ ನವೆಂಬರ್ 2021 ರಲ್ಲಿ ಫ್ರಾನ್ಸ್‌ನಲ್ಲಿ ನಡೆಸಲಾಗಿತ್ತು. ರಜಪೂತ್ ರೆಜಿಮೆಂಟ್‌ನ 22 ನೇ ಬೆಟಾಲಿಯನ್‌ನಿಂದ 90 ಸಿಬ್ಬಂದಿ ಭಾರತೀಯ ಸೇನೆಯನ್ನು ಪ್ರತಿನಿಧಿಸಿದ್ದರು.
ಚೆನ್ನೈಯಲ್ಲಿ ಮೂರು ವರ್ಷದಿಂದ ಸುತ್ತಾಡುತ್ತಿದ್ದ ಐಸಿಸ್ ಉಗ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
