ಭೋಪಾಲ್​​:ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಜೈಕಾರ ಕೂಗಿಸುವ ಭರದಲ್ಲಿ ಬಿಜೆಪಿ ನಾಯಕರೊಬ್ಬರು ವೇದಿಕೆಯಿಂದ ಕೆಳಗೆ ಬೀಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಖಾರ್ಗೋನ್ ಜಿಲ್ಲೆಯ ಚಹರ್‌ಪುರದಲ್ಲಿ ನಡೆದಿರುವ ಆಕಸ್ಮಿಕ ಘಟನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾರ್ವಜನಿಕ ಸಭೆಯೊಂದಕ್ಕೆ ಆಗಮಿಸಿದ ಸಿಎಂ ಚೌಹಾಣ್​​​ ವೇದಿಕೆ ಏರಿದ ಸಂದರ್ಭದಲ್ಲಿ ಬೆಂಬಲಿಗರಿಂದ ಘೋಷಣೆ ಕೂಗಿಸುತ್ತಿದ್ದ ಬಿಜೆಪಿ ನಾಯಕ ಜಗದೀಶ್ ಜೈಸ್​ವಾಲ್​, ವೇದಿಕೆಯ ಆಚೆಗೆ ಕಾಲಿಟ್ಟು ಮುಖದ ಮೇಲೆ ಬಿದ್ದಿರುವ ಘಟನೆ ನಡೆದಿದೆ. “ಪ್ರದೇಶ್​​ ಕಾ ನೇತಾ ಕೈಸಾ ಹೋ” ಎನ್ನುತ್ತಾ ವೇದಿಕೆಯ ಮುಂದಮುಂದಕ್ಕೆ ಬರುವ ಜೈಸ್ವಾಲ್ ಅರಿವಿಲ್ಲದೆ ಹೆಜ್ಜೆ ಹಾಕಿ ಮುಗ್ಗರಿಸಿಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ಇತರ ಕಾರ್ಯಕರ್ತರು, ಭದ್ರತಾ ಸಿಬ್ಬಂದಿ ಅವರ ಸಹಾಯಕ್ಕೆ ಓಡಿದ್ದಾರೆ.(ಏಜೆನ್ಸೀಸ್)
ಅಮರೀಂದರ್​ ಸಿಂಗ್​ ಬಿಜೆಪಿ ಸೇರುತ್ತಾರಾ? ತಮ್ಮ ಮುಂದಿನ ನಡೆಯ ಬಗ್ಗೆ ಕ್ಯಾಪ್ಟನ್​ ಹೇಳಿದ್ದಿಷ್ಟು

VIDEO| ಚಿರತೆಯೊಂದಿಗೆ ಮಹಿಳೆಯ ಸೆಣಸಾಟ! ಮೈನವಿರೇಳಿಸುತ್ತೆ ಈ ದೃಶ್ಯ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + 4 =
Remember me
