ನವದೆಹಲಿ :ಕರೊನಾ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಜನ ಸೇರುವುದರ ಮೇಲೆ ಹಲವೆಡೆ ವಿಧಿಸಲಾಗಿರುವ ನಿರ್ಬಂಧಗಳ ನಡುವೆ, ಇಂದು ದೇಶಾದ್ಯಂತ ಮುಸಲ್ಮಾನರು ಬಕ್ರೀದ್ ಆಚರಿಸುತ್ತಿದ್ದಾರೆ. ಪರಸ್ಪರ ಭೇಟಿಯಾಗಿ ಶುಭ ಹಾರೈಸುವುದಕ್ಕೆ ಹೆಚ್ಚಿನ ಮಹತ್ವವಿರುವ ಈ ಹಬ್ಬವನ್ನು ಎರಡನೇ ವರ್ಷ ಕೋವಿಡ್​ ಕರಿನೆರಳಿನಲ್ಲಿ ಆಚರಿಸಲಾಗುತ್ತಿದೆ.

ಪ್ರೀತಿ ಮತ್ತು ತ್ಯಾಗದ ಸಂಕೇತವಾಗಿ ಆಚರಿಸುವ ಈ ಹಬ್ಬದಲ್ಲಿ, ಇಂದು ದೇಶದ ಪ್ರಮುಖ ಮುಸಲ್ಮಾನ ಪ್ರಾರ್ಥನಾ ಸ್ಥಳಗಳಲ್ಲಿ ನಿಯಮಿತ ಮಟ್ಟದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿರುವ ವರದಿಗಳು ಬಂದಿವೆ. ಪಂಜಾಬ್​ನ ಅಮೃತಸರದಲ್ಲಿನ ಖೈರುದ್ದೀನ್ ಮಸೀದಿಯಲ್ಲಿ ಇಂದು ಬೆಳಗಿನ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯಾವಳಿಯನ್ನು ಎಎನ್​ಐ ಸುದ್ದಿ ಸಂಸ್ಥೆ ಶೇರ್ ಮಾಡಿದೆ.
#WATCH| Devotees offer prayers at Khairuddin Masjid in Amritsar, Punjab to mark#EidAlAdhapic.twitter.com/6T4RlTTsAa
— ANI (@ANI)July 21, 2021

ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, “ಈದ್​ ಮುಬಾರಕ್​” ಎಂದು ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಇತರ ಕೇಂದ್ರ ಸಚಿವರು ಮತ್ತು ವಿರೋಧ ಪಕ್ಷಗಳ ನಾಯಕರು ಕೂಡ ಬಕ್ರೀದ್​ ಆಚರಿಸುತ್ತಿರುವ ಮುಸ್ಲಿಂ ಸಮುದಾಯಕ್ಕೆ ಶುಭಾಶಯ ಹೇಳಿದ್ದಾರೆ.(ಏಜೆನ್ಸೀಸ್)
VIDEO | ಒಲಂಪಿಕ್​ ಆಟಗಾರ್ತಿ ಲವ್ಲೀನಾ ಬೆಂಬಲಕ್ಕೆ ಸೈಕಲ್​ ಜಾಥಾ

ಎಚ್​​ಡಿಕೆ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ : ಸಚಿವ ಈಶ್ವರಪ್ಪ

ಕಾರಿನಲ್ಲಿ ಹಣವಿಟ್ಟು ಚಾಲಕನಿಗೆ ಹೇಳಿ ಹೋದರು… ವಾಪಸ್​ ಬಂದಾಗ ಕಾದಿತ್ತು ಶಾಕ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + seventeen =
Remember me
