ಮುಂಬೈ:ಇಲ್ಲಿನ ಬಾಂದ್ರಾ ಪೂರ್ವದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಿಕೆಸಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಸ್ಥಳದಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಇದನ್ನೂ ಓದಿ:ಸಾಕುನಾಯಿ ಅನುಮಾನಾಸ್ಪದ ಸಾವು: ನ್ಯಾಯಕ್ಕಾಗಿ ಹೈಕೋರ್ಟ್ ಮೊರೆಹೋದ ಸ್ಟಾರ್​ ನಟಿ!
ಕೌಟುಂಬಿಕ ನ್ಯಾಯಾಲಯದ ಬಳಿ ಇರುವ ವಸತಿ ವೇತನ ಮತ್ತು ಖಾತೆಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನದಲ್ಲಿ ಕೆಲಸ ನಡೆಯುತ್ತಿದೆ. ಯಾವುದೇ ಪ್ರಾಣಹಾನಿ ಅಥವಾ ಗಾಯಾಳುಗಳ ಬಗ್ಗೆ ಇನ್ನೂ ವರದಿಯಾಗಿಲ್ಲ.
VIDEO: Fire at family court BKC, Bandra East#BKC#Bandrapic.twitter.com/TsaV8SIcPk
— Free Press Journal (@fpjindia)April 13, 2024

ಘಟನೆಗೆ ಪ್ರಮುಖ ಕಾರಣ ತಿಳಿದು ಬಂದಿಲ್ಲ. ಅಗ್ನಿ ದುರಂತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮದ ದಳದ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಈ ಸಂದರ್ಭದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ವರದಿಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು ತನಿಖೆಯಿಂದ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.
ಶಾಪಿಂಗ್ ಮಾಲ್​ನಲ್ಲಿ ಚಾಕುವಿನಿಂದ ಇರಿದು 6 ಜನರ ಬರ್ಬರ ಹತ್ಯೆ! ಆರೋಪಿಗೆ ಸ್ಥಳದಲ್ಲೇ ಗುಂಡೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
