ನವದೆಹಲಿ:ಫಿಟ್ನೆಸ್ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅಂಶವಾಗಿದೆ. ಆದರೆ ನಮ್ಮಲ್ಲಿ ಕೆಲವರು ಬೆಳಿಗ್ಗೆ ಜಾಗಿಂಗ್ ಅಥವಾ ವಾಕಿಂಗ್ ಮಾಡಲು ಬಯಸುತ್ತಾರೆ. ಯೋಗವನ್ನು ಅಭ್ಯಾಸ ಮಾಡುವವರು ಅನೇಕರಿದ್ದಾರೆ ಮತ್ತು ಇನ್ನೂ ಕೆಲವರು ತಮ್ಮನ್ನು ತಾವು ಫಿಟ್ ಆಗಿರಿಸಲು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಾರೆ.
ಭಾರತೀಯ ಸಾಂಪ್ರದಾಯಿಕ ಉಡುಪುಗಳಲ್ಲಿ ಜಾಗಿಂಗ್ ಮತ್ತು ವಾಕಿಂಗ್ ಮಾಡಬಹುದಾದರೂ, ಯೋಗ ಮತ್ತು ಜಿಮ್‌ನಲ್ಲಿ ವ್ಯಾಯಾಮ ಮಾಡಲು ಕೆಲವು ನಿರ್ದಿಷ್ಟ ಬಟ್ಟೆಗಳ ಅಗತ್ಯವಿರುತ್ತದೆ. ಸಾಮಾನ್ಯವಾಗಿ ನಾವು ಯಾವುದೇ ಮಹಿಳೆಯರು ಯೋಗಾಭ್ಯಾಸ ಮಾಡುವಾಗ ಸೀರೆಯಲ್ಲಿ ತೊಟ್ಟು ಮಾಡುವುದಿಲ್ಲ. ಆದರೆ ಒಬ್ಬ ಮಹಿಳೆ ಸೀರೆ ಉಟ್ಟುಕೊಂಡು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿವೆ.
ಇದನ್ನೂ ಓದಿ:ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಐಸ್ ಕ್ರೀಮ್ ತಿಂದ 70 ಮಂದಿ ಅಸ್ವಸ್ಥ
ಜಿಮ್​​ನಲ್ಲಿ ಸೀರೆ ಧರಿಸಿ ವರ್ಕೌಟ್‌ ಮಾಡಿದ ಮಹಿಳೆ ರೀನಾ ಸಿಂಗ್‌ ಆಗಿದ್ದಾರೆ. ಅತ್ಯಂತ ಕ್ಲಿಷ್ಟಕರವಾದ ಸ್ಟೆಪ್‌ ಅನ್ನು ಯಾವುದೇ ಅಡೆತಡೆಯಿಲ್ಲದೆ ಮಾಡುವುದು ವಿಡಿಯೋದಲ್ಲಿ ಕಂಡುಬರುತ್ತದೆ. ಸೀರೆ ಧರಿಸಿ ಸುಲಭವಾಗಿ ಆಕೆ ವರ್ಕೌಟ್‌ ಮಾಡಿದ್ದಾಳೆ.
View this post on InstagramA post shared by Reena Singh (@reenasinghfitness)ಸೋಶಿಯಲ್​​ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಗಮನ ಸೆಳೆದಿದೆ, ಎಲ್ಲರೂ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಆಕೆ ಸೀರೆ ಧರಿಸಿ ವರ್ಕೌಟ್‌ ಮಾಡುವ ವಿಡಿಯೋಗಳನ್ನು ಶೇರ್‌ ಮಾಡಿದ್ದುದು ಸಾಕಷ್ಟು ವೈರಲ್‌ ಆಗಿತ್ತು.WEEKEND WITH RAMESH: ಸಾಧಕರ ಕುರ್ಚಿ ಏರಿದ ಟ್ರಬಲ್ ಶೂಟರ್ ಡಿ. ಕೆ ಶಿವಕುಮಾರ್​​
A post shared by Reena Singh (@reenasinghfitness)
ಸೋಶಿಯಲ್​​ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ನೆಟ್ಟಿಗರ ಗಮನ ಸೆಳೆದಿದೆ, ಎಲ್ಲರೂ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ ಆಕೆ ಸೀರೆ ಧರಿಸಿ ವರ್ಕೌಟ್‌ ಮಾಡುವ ವಿಡಿಯೋಗಳನ್ನು ಶೇರ್‌ ಮಾಡಿದ್ದುದು ಸಾಕಷ್ಟು ವೈರಲ್‌ ಆಗಿತ್ತು.
WEEKEND WITH RAMESH: ಸಾಧಕರ ಕುರ್ಚಿ ಏರಿದ ಟ್ರಬಲ್ ಶೂಟರ್ ಡಿ. ಕೆ ಶಿವಕುಮಾರ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 14 =
Remember me
