ಮುಂಬೈ:ಕಳೆದ ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ಎದ್ದ ಗುಲಾಬ್​ ಚಂಡಮಾರುತದ ಅಬ್ಬರಕ್ಕೆ ಆಂಧ್ರ ಪ್ರದೇಶ ಮತ್ತು ಒಡಿಶಾದೊಂದಿಗೆ ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿಯೂ ಭಾರೀ ಮಳೆ ಉಂಟಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಯಿತು. ಇದರಿಂದಾಗಿ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ವಿವಿಧ ರೀತಿಯಲ್ಲಿ ಅಪಾಯ ಒದಗಿಬಂದಿದೆ.
#WATCH| IAF Mi-17 helicopters have been inducted for flood relief efforts in Maharashtra since Sept 28. Three people were rescued from the rooftop of a makeshift hut in Village Poharegaon, Latur today: IAFpic.twitter.com/nvVEAtshOW
— ANI (@ANI)September 29, 2021

ಮಹಾರಾಷ್ಟ್ರದ ಪ್ರವಾಹಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳಿಗಾಗಿ ಮಂಗಳವಾರದಿಂದ ಭಾರತೀಯ ವಾಯುಪಡೆಯ (ಐಎಎಫ್​) ಎಂಐ-17 ಹೆಲಿಕಾಪ್ಟರ್​ಗಳನ್ನು ಬಳಸಲಾಗುತ್ತಿದೆ. ರಾಜ್ಯದ ಲಾತೂರ್​ ಜಿಲ್ಲೆಯ ಪೋಹರೆಗಾವ್​​ ಗ್ರಾಮದಲ್ಲಿ ಗುಡಿಸಲೊಂದರ ತಾರಸಿಯಿಂದ ಮೂರು ಜನರನ್ನು ರಕ್ಷಿಸಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.(ಏಜೆನ್ಸೀಸ್)
ವಿಕೃತಕಾಮಿ‌ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ

ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಠಿಕ ಆಹಾರ: ‘ಪಿಎಂ ಪೋಷಣ್​’ ಯೋಜನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
