ಚಂದನವನದ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ತಿಸಿ ಮದುವೆ ಆದವರು. ಅವರು ಹಲವು ವರ್ಷಗಳ ಕಾಲ ಸುಖ ಸಂಸಾರ ನಡೆಸಿದರು. ಆದರೆ, ವಿಧಿಯಾಟ ಬೇರೆಯದೇ ಇತ್ತು. ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟರು. ಮೊದಲ ಬಾರಿಗೆ ಪತ್ನಿ ಕುರಿತು ಅವರು ಮಾತನಾಡಿದ್ದಾರೆ.ಪತ್ನಿಯನ್ನು ಕಳೆದುಕೊಂಡ ಬಳಿಕ ವಿಜಯ್ ರಾಘವೇಂದ್ರ ಅವರು ಮೌನವಾಗಿದ್ರು.
ಈಗ ಇದೇ ಮೊದಲ ಬಾರಿಗೆ ಅವರು ಈ ಬಗ್ಗೆ ಮೌನ ಮುರಿದ್ದಾರೆ. ಪತ್ನಿಯ ಬಗ್ಗೆ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ.ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಮೃಪಟ್ಟು ಇಂದಿಗೆ (ಆಗಸ್ಟ್ 18) 13 ದಿನಗಳು ಕಳೆದಿವೆ.
ಅವರು ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳೋಕೆ ಕುಟುಂಬದವರ ಬಳಿ ಇಂದಿಗೂ ಸಾಧ್ಯವಾಗುತ್ತಿಲ್ಲ. ಸ್ಪಂದನಾ ತಂದೆ ಶಿವರಾಂ, ಪತಿ ವಿಜಯ್ ರಾಘವೇಂದ್ರ, ಮಗ ಶೌರ್ಯ ಹೀಗೆ ಕುಟುಂಬದ ಎಲ್ಲಾ ಸದಸ್ಯರು ದುಃಖದಲ್ಲಿದ್ದಾರೆ.ಈಗ ಇದೇ ಮೊದಲ ಬಾರಿಗೆ ಅವರು ಈ ಬಗ್ಗೆ ಮೌನ ಮುರಿದ್ದಾರೆ. ಪತ್ನಿಯ ಬಗ್ಗೆ ಅವರು ಭಾವುಕರಾಗಿ ಸಾಲುಗಳನ್ನು ಹೇಳಿಕೊಂಡಿದ್ದಾರೆ.ಸ್ಪಂದನ.. ಹೆಸರಿಗೆ ತಕ್ಕ ಜೀವ.. ಉಸಿರಿಗೆ ತಕ್ಕ ಭಾವ
ಅಳತೆಗೆ ತಕ್ಕ ನುಡಿ.. ಬದುಕಿಗೆ ತಕ್ಕ ನಡೆ
ನಮಗೆಂದೇ ಮಿಡಿದ ನಿನ್ನ ಹೃದಯವ.. ನಿಲ್ಲದು ನಿನ್ನೊಂದಿಗಿನ ಕಲರವ
ನಾನೆಂದೂ ನಿನ್ನವ.. ಕೇವಲ ನಿನ್ನವ..


A post shared by Vijay Raghavendra (@raagu.vijay)

ಆಗಸ್ಟ್ 16ರಂದು ಸ್ಪಂದನಾ ಅವರ 11ನೇ ದಿನದ ಕಾರ್ಯ ನಡೆದಿದೆ. ಮಲ್ಲೇಶ್ವರದ ಕಬಡ್ಡಿ ಗ್ರೌಂಡ್​ನಲ್ಲಿ ಸಾರ್ವಜನಿಕರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಆಗಸ್ಟ್ 6ರಂದು ಸ್ಪಂದನಾ ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಮೃತಪಟ್ಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 7 =
Remember me
