ಲಖನೌ:ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಹತ್ಯೆ ಗೈದ ನಟೊರಿಯಸ್​ ಗ್ಯಾಂಗ್​ಸ್ಟರ್​ ವಿಕಾಸ್​ ದುಬೆಯನ್ನು ಇಂದು ಮಧ್ಯಪ್ರದೇಶ ಪೊಲೀಸರು ಉಜ್ಜಯನಿಯ ಮಹಾಕಾಲ ದೇವಸ್ಥಾನದಲ್ಲಿ ಬಂಧಿಸಿದ್ದಾರೆ.
ವಿಕಾಸ್​ ದುಬೆಯನ್ನು ಈಗಾಗಲೇ ಉತ್ತರ ಪ್ರದೇಶ ಪೊಲೀಸ್​ ಸ್ಪೆಶಲ್​ ಟಾಸ್ಕ್​ ಫೋರ್ಸ್​​ನ ವಶಕ್ಕೆ ನೀಡಲಾಗಿದ್ದು, ಮಧ್ಯಪ್ರದೇಶದಿಂದ ರಸ್ತೆ ಮಾರ್ಗವಾಗಿಯೇ ಉತ್ತರ ಪ್ರದೇಶಕ್ಕೆ ಆತನನ್ನು ಕರೆತರಲಾಗಿದೆ.
ಇದೀಗ ವಿಕಾಸ್​ ದುಬೆಯ ಪತ್ನಿ ಹಾಗೂ ಮಗನನ್ನೂ ಲಖನೌನಲ್ಲಿ ಉತ್ತರ ಪ್ರದೇಶ ಪೊಲಿಸರು ಬಂಧಿಸಿದ್ದಾಗಿ ವರದಿಯಾಗಿದೆ.ಲಖನೌದ ಕೃಷ್ಣಾ ನಗರದ ಪ್ರದೇಶದಲ್ಲಿ ವಿಕಾಸ್​ ದುಬೆಯ ಪತ್ನಿ ಮತ್ತು ಮಗನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಕೇರಳದ ‘ಚಿನ್ನ’ ಪ್ರಕರಣದ ತನಿಖೆಯನ್ನು ಎನ್​​ಐಎಗೆ ವಹಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 10 =
Remember me
