ಅಮೆರಿಕ:ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಮೆರಿಕಕ್ಕೆ ಭಾರತದ ಹೊಸ ರಾಯಭಾರಿಯನ್ನು ನೇಮಕ ಮಾಡಿದೆ. ವಿನಯ್ ಮೋಹನ್ ಕ್ವಾತ್ರಾ ಅವರು ಅಮೆರಿಕಕ್ಕೆ ನೂತನ ರಾಯಭಾರಿಯಾಗಿ ನೇಮಕವಾಗಿದ್ದು, ಶೀಘ್ರದಲ್ಲೇ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಇದನ್ನೂ ಓದಿ:ಚಾಮುಂಡಿ ಬೆಟ್ಟದ ದೇವಸ್ಥಾನ ಮಹಾರಾಜರಿಗೆ ಸೇರಿದ ಆಸ್ತಿ: ಶಾಸಕ ಜಿ.ಟಿ.ದೇವೇಗೌಡ
ಈ ಸಂಬಂಧ ಜುಲೈ 19 ಶುಕ್ರವಾರ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ. ನಿವೃತ್ತ ವಿದೇಶಾಂಗ ಕಾರ್ಯದರ್ಶಿಯಾಗಿರುವ ಕ್ವಾತ್ರಾ ಅವರು ಅಮೆರಿಕದ ರಾಜಧಾನಿ ತಲುಪಿದ್ದಾರೆ.
Thank outgoing Foreign Secretary Vinay Kwatra for his dedication and many contributions in the field of foreign policy and national security.
Particularly in the last decade,he has helped strategize and execute so many of our key policies.
Wish him well in his future endeavors.pic.twitter.com/5Ixf4YLcbU
— Dr. S. Jaishankar (@DrSJaishankar)July 14, 2024

ತರಣ್​ಜೀತ್ ಸಿಂಗ್ ಸಂಧು ಅವರು ಜನವರಿಯಲ್ಲಿ ನಿವೃತ್ತರಾದ ನಂತರ ಖಾಲಿ ಇದ್ದ ರಾಯಭಾರಿ ಹುದ್ದೆಗೆ ಕ್ವಾತ್ರಾ ಅವರನ್ನು ನೇಮಕ ಮಾಡಿದೆ.ಭಾರತದ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಲು ಸಂತೋಷವಾಗುತ್ತಿದೆ. ಎರಡು ದೇಶಗಳ ನಡುವಿನ ಬಾಂಧ್ಯವನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಯಭಾರಿ ಕಚೇರಿಯ ತಂಡ ತನ್ನ ಕೆಲಸವನ್ನು ಮುಂದುವರೆಸಲಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿನಯ್ ಮೋಹನ್ ಕ್ವಾತ್ರಾ ಅವರು 2020ರಲ್ಲಿ ನೇಪಾಳ ರಾಯಭಾರಿಯಾಗಿ ನೇಮಕ ಆಗಿ ಕಾರ್ಯಾರಂಭ ಮಾಡುವ ಮುನ್ನ, ಆಗಸ್ಟ್‌ 2017 ರಿಂದ ಫೆಬ್ರವರಿ 2020ರವರೆಗೆ ಫ್ರಾನ್ಸ್‌ ದೇಶದಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್‌ಗೆ ಬೆಂಕಿ ಹಂಚಿದ ಯುವಕ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty + 13 =
Remember me
