ನವದೆಹಲಿ:ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಗಲ್ಲಿಗೇರಿಸಲು ಫೆ.1ರಂದು ದಿನ ಫಿಕ್ಸ್​ ಮಾಡಲಾಗಿದೆ. ಆದರೆ ಸದ್ಯದ ಬೆಳವಣಿಗೆಳನ್ನು ನೋಡಿದರೆ ಶಿಕ್ಷೆಯ ದಿನ ಮತ್ತೆ ಮುಂದೆ ಹೋಗಬಹುದಾ ಎಂಬ ಅನುಮಾನ ಕಾಡುತ್ತಿದೆ.
ಇಂದು ಬೆಳಗ್ಗೆಯಷ್ಟೇ ಅಪರಾಧಿಗಳಲ್ಲೊಬ್ಬನಾದ ಅಕ್ಷಯ್​ ಠಾಕೂರ್​ ಸುಪ್ರೀಂಕೋರ್ಟ್​ಗೆ ಕ್ಯುರೇಟಿವ್​ ಅರ್ಜಿ ಸಲ್ಲಿಸಿದ್ದಾನೆ ಎಂದು ತಿಹಾರ್
ಅಪರಾಧಿ ಅಕ್ಷಯ್​ ಠಾಕೂರ್​ ಮಂಗಳವಾರ ಸುಪ್ರೀಂಕೋರ್ಟ್​ನಲ್ಲಿ ಕ್ಯುರೇಟಿವ್​ ಅರ್ಜಿ ದಾಖಲಿಸಿರುವುದಾಗಿ ತಿಹಾರ್​ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅದರ ಬೆನ್ನಲ್ಲೇ ಮತ್ತೋರ್ವ ಅಪರಾಧಿ ವಿನಯ್​ ಕುಮಾರ್​ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದಾನೆ. ಮರಣದಂಡನೆ ರದ್ದುಗೊಳಿಸಿ ಜೀವಾವಧಿ ಶಿಕ್ಷೆ ನೀಡಿ ಎಂದು ಮನವಿ ಮಾಡಿದ್ದಾನೆ.
2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಅಪರಾಧಿಗಳಾದ ವಿನಯ್​ಕುಮಾರ್​ ಶರ್ಮಾ, ಮುಕೇಶ್​ ಕುಮಾರ್ ಸಿಂಗ್​, ಪವನ್​ ಗುಪ್ತಾ ಮತ್ತು ಅಕ್ಷಯ್​ ಫೆ.1ರಂದು ನೇಣುಗಂಬಕ್ಕೆ ಏರಬೇಕು. ಆದರೆ ದಿನಕ್ಕೊಬ್ಬರು ಒಂದೊಂದು ಅರ್ಜಿ ಸಲ್ಲಿಸುತ್ತ ಶಿಕ್ಷೆಯಿಂದ ಪಾರಾಗಲು ಯತ್ನಿಸುತ್ತಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
