ನವದೆಹಲಿ:ಕುಸ್ತಿಪಟುಗಳು ನ್ಯಾಯಕ್ಕಾಗಿ ಪರದಾಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಷ್ಠಿತ ಖೇಲ್​ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಇತ್ತೀಚೆಗೆ ನಿರ್ಧಾರ ಪ್ರಕಟಿಸಿದ್ದ ವಿಶ್ವ ಚಾಂಪಿಯನ್​ಷಿಪ್​ ಪದಕ ವಿಜೇತೆ ವಿನೇಶ್​ ಪೋಗಟ್​, ಶನಿವಾರ ಇವೆರಡು ಪ್ರಶಸ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ತೆರಳಲು ಪ್ರಯತ್ನಿಸಿದರು. ಈ ವೇಳೆ ದೆಹಲಿ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಇವೆರಡು ಪ್ರಶಸ್ತಿಗಳನ್ನು ಕರ್ತವ್ಯ ಪಥದ ರಸ್ತೆಯಲ್ಲೇ ಇಟ್ಟು ನಿರ್ಗಮಿಸಿದರು.
ಸೆಂಚುರಿಯನ್ ಟೆಸ್ಟ್​ ಸೋಲಿನ ಬೆನ್ನಲ್ಲೇ ಭಾರತಕ್ಕೆ ಅಂಕ ಕಡಿತದ ಶಾಕ್; ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಭಾರಿ ಕುಸಿತ!​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two − 1 =
Remember me
