ಕಲ್ಕತ್ತಾ:ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದ ನಡುವೆಯೇ ನಡೆದಿದ್ದ ಪಂಚಾಯತ್​ ಚುನಾವಣೆಯ ಮತ ಎಣಿಕೆ ಕಾರ್ಯವು ಮಂಗಳವಾರ ಪೊಲೀಸರ ಬಿಗಿ ಭದ್ರತೆಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಗಿ ಭದ್ರತೆಯ ನಡೆವೆಯೂ ಪಶ್ಚಿಮ ಬಂಗಾಳದ ಡೈಮಂಡ್​ ಹಾರ್ಬರ್​ ಕೌಂಟಿಂಗ್​ ಸೆಂಟರ್​ ಮುಂಭಾಗ ದುಷ್ಕರ್ಮಿಗಳು ಕಚ್ಚಾ ಬಾಂಬ್​ ಎಸೆದು ಪರಾರಿಯಾಗಿದ್ದು, ಮತ ಎಣಿಕೆ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇದಲ್ಲದೆ ಹೌರಾದಲ್ಲಿ ಮತ ಎಣಿಕೆ ಕೇಂದ್ರವನ್ನು ಪ್ರವೇಶಿಸಲು ಗುಂಪೊಂದು ಯತ್ನಿಸಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ.
#WATCH| West Bengal panchayat election | Security personnel open lathi charge to disperse a large number of people who gathered outside a polling station in Howrah. They were reportedly attempting to enter the counting centre.Counting of votes of Panchayat election is taking…pic.twitter.com/j8HRWcnGLC
#WATCH| Crude bombs go off outside a counting centre in Diamond Harbour, West Bengal.Counting for Panchayat election is underway across the state.pic.twitter.com/woRfeqtOz3
ಇನ್ನು ಮಾಲ್ಡ ಜಿಲ್ಲೆಯಲ್ಲಿ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಮಹಿಳೆಯ ಪತಿ ಬ್ಯಾಲೆಟ್​ ಬಾಕ್ಸ್​ಅನ್ನು ತಗೆದುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಕೂಡಲ್ಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
#WATCH| West Bengal panchayat election | Ruckus ensued at a counting centre in Sovanagar gram panchayat of Malda after the husband of a candidate allegedly attempted to flee from here with a ballot box. He was chased by Police and nabbed.pic.twitter.com/ngHV0MTRo6
ಇದನ್ನೂ ಓದಿ:VIDEO| ಭಾರತದ ಮೊದಲ AI ಸುದ್ದಿ ನಿರೂಪಕಿಯನ್ನು ಪರಿಚಯಿಸಿದ ಖಾಸಗಿ ಸುದ್ದಿ ಸಂಸ್ಥೆ
ಪಂಚಾಯತ್​ ಚುನಾವಣೆಯ ಮತ ಎಣಿಕೆ ವೇಳೆ ಹಿಂಸಾಚಾರದ ಲುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್​ ಬೋಸ್​ ಇಂತಹ ಅಹಿತಕರ ಘಟನೆಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿರುತ್ತದೆ. ಈ ರೀತಿ ದುರ್ವತನೆ ತೋರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
Panchayat election | West Bengal Governor CV Ananda Bose says, "There will be a relentless fight against growing violence in Bengal. Those who commit violence in the field will be made to curse the day they are born. All authorities will come down with a heavy hand on the goons…pic.twitter.com/Sgq8LiGXTP
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
