ನವದೆಹಲಿ:ಸದಾ ಒಂದಿಲ್ಲೊಂದು ವಿಚಾರವಾಗಿ ದೆಹಲಿ ಮೆಟ್ರೋ ಆಗಿಂದಾಗೆ ದೇಶದ ಜನರ ಗಮನವನ್ನು ಸೆಳೆಯುತ್ತಿರುತ್ತದೆ. ಕೆಲವೊಮ್ಮ ಅಸಭ್ಯ ವರ್ತನೆಯಿಂದ, ಹೊಡೆದಾಟದ ವಿಚಾರವಾಗಿ ಹೆಚ್ಚು ಸದ್ದು ಮಾಡುತ್ತಿರುತ್ತದೆ. ಇದೀಗ ಹೊಸ ಘಟನೆ ಒಂದರಲ್ಲಿ ಮಹಿಳೆಯರಿಬ್ಬರು ಪೋಲ್​ ಡ್ಯಾನ್ಸ್​ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ನೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಹಳೆಯ ಬಾಲಿವುಡ್​ ಹಾಡಿಗೆ ಇಬ್ಬರು ಮಹಿಳೆಯರು ನೃತ್ಯ ಮಾಡುತ್ತಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:VIDEO| ಮಗನ ಮೃತದೇಹ ಹಸ್ತಾಂತರಿಸಲು ನಿರಾಕರಿಸಿದ ತಾಯಿಯ ಕಪಾಳಕ್ಕೆ ಹೊಡೆದ ಪೊಲೀಸ್​
ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯರಿಬ್ಬರು ಪರ್ವೀನ್​ ಬಾಬಿ, ಶಶಿ ಕಪೂರ್ ನಟನೆಯ ಸುಹಾಗ್ ಚಿತ್ರದ ಮೈನ್​ ತೋ ಬೇಗಾರ್​ ಹೂ ಹಾಡಿಗೆ ಇಬ್ಬರು ಪೋಲ್​ ಸುತ್ತ ಡ್ಯಾನ್ಸ್​​ ಮಾಡುತ್ತಿರುವುದ ಕಂಡು ಬಂದಿದೆ.
ಇತ್ತೀಚಿನ ಕೆಲ ದಿನಗಳಲ್ಲಿ ದೆಹಲಿ ಮೆಟ್ರೋದಲ್ಲಿ ಕಿಸ್ಸಿಂಗ್​, ಹಸ್ತಮೈಥುನ , ಹೊಡೆದಾಟದಂತಹ ವಿಡಿಯೋಗಳು ವೈರಲ್​ ಆಗುತ್ತಿದ್ದವು. ಇದೀಗ ಪೋಲ್​ ಡ್ಯಾನ್ಸ್​ ವಿಡಿಯೋ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದು, DMRC ಅಧಿಕಾರಿಗಳು ಇಷ್ಟೆಲ್ಲಾ ಆದರೂ ಯಾವುದೇ ಕ್ರಮ ಜರುಗಿಸದಿರುವುದಕ್ಕೆ ಕಿಡಿಕಾರಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
