ನವದೆಹಲಿ:ಬಸ್​, ರೈಲು ಹೀಗೆ ಸಾರ್ವಜನಿಕರು ಪ್ರಯಾಣಿಸುವ ವಾಹನಗಳಲ್ಲಿ ಪ್ರತಿಯೊಬ್ಬ ಪ್ರಯಾಣಿಕನು ಕುಳಿತುಕೊಳ್ಳಲು ಆಸನ ಬೇಕು ಎಂದುಕೊಳ್ಳುತ್ತಾರೆ. ಸೀಟಿಗಾಗಿ ಪರಸ್ಪರ ಕಿತ್ತಾಡಿದ ಹಲವು ಉದಾಹರಣೆಗಳಿವೆ. ಸೀಟಿಗಾಗಿ ಬಸ್‌ನಲ್ಲಿ ಮಹಿಳೆ ಹಾಗೂ ಯುವತಿ ಜುಟ್ಟು ಹಿಡಿದು ಹೊಡೆದಾಡಿಕೊಂಡಿದ್ದಾರೆ.
ವಿಡಿಯೋದಲ್ಲಿ ಏನಿದೆ?:ಬಸ್​ನಲ್ಲಿ ಇಬ್ಬರು ಮಹಿಳೆಯರು ಪರಸ್ಪರ ವಾದ ಪ್ರತಿವಾದ ಮಾಡುತ್ತಾ ಒಬ್ಬರನ್ನೊಬ್ಬರು ಎಳೆದಾಡಿಕೊಂಡು ಹೊಡೆದುಕೊಳ್ಳುತ್ತಾರೆ. ಈ ವೇಳೆ ಕೆಲವರು ಅವರ ಜಗಳ ಬಿಡಿಸಲು ಪ್ರಯತ್ನಿಸುತ್ತಾರೆ. ಆದರೆ ಅವರ ಹೊಡೆದಾಟವನ್ನು ಯಾರಿಗೂ ನಿಲ್ಲಿಸಲು ಸಾಧ್ಯವಾಗಲಿಲ್ಲ. ಕೊನೆಗೆ ಇಬ್ಬರು ಮಹಿಳಾ ಪೊಲೀಸರು ಬಸ್ ಏರಿ ಈ ಇಬ್ಬರು ಮಹಿಳೆಯರನ್ನು ಕೆಳಗೆ ಇಳಿಸಿದ್ದಾರೆ.
ಇದನ್ನೂ ಓದಿ:ಭಾರತದ ಮೊದಲ ತೃತೀಯ ಲಿಂಗಿ ದಂಪತಿಯ ಮಗುವಿಗೆ ನಾಮಕರಣ!
ಈ ವಿಡಿಯೋವನ್ನು ಸಾವಿರಾರು ಜನ ವೀಕ್ಷಿಸಿದ್ದು, ಈ ರೀತಿ ಜಗಳ ಪಬ್ಲಿಕ್‌ ಟ್ರಾನ್ಸ್‌ಪೋರ್ಟ್‌ನಲ್ಲಿ ಮಹಿಳೆಯರು ಜಗಳ ಮಾಡಿದ್ದನ್ನು ನಾವು ನೋಡಿದ್ದೇವೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಈ ಘಟನೆ ಎಲ್ಲಿ ನಡೆದಿರುವುದು ಎನ್ನುವ ಮಾಹಿತಿ ಇಲ್ಲ. ಸೋಶಿಯಲ್​ ಮೀಡಿಯಾ ತುಂಬಾ ಹರಿದಾಡುತ್ತಿದೆ.
Kalesh B/w Two Women Inside Government bus over seat issuepic.twitter.com/XiFSWH303W
— Gharkekaleshh (@gharkekaleshh)March 6, 2023

ಸೈಬರ್‌ ಕಳ್ಳರ ಕನ್ನ; 1 ಲಕ್ಷ ರೂ. ಕಳೆದುಕೊಂಡ ನಟಿ ನಗ್ಮಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + six =
Remember me
