ನವದೆಹಲಿ:ಅಭಿಮಾನಿಗಳ ವಿಚಾರವಾಗಿಯೇ ಟೀಮ್​ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಆಗಾಗ್ಗೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಲಂಡನ್​​ನ ಮ್ಯೂಸಿಯಂವೊಂದರಲ್ಲಿರುವ ವಿರಾಟ್​​ ಮೇಣದ ಪ್ರತಿಮೆಗೆ ಯುವತಿಯೊಬ್ಬಳು ಲಿಪ್​ ಕಿಸ್​​ ಕೊಟ್ಟಿರುವ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತಿದೆ.
ಇದನ್ನೂ ಓದಿ:ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡ ವೃದ್ಧ ದಂಪತಿ:ಕಾರಣ ಕೇಳಿದ್ರೆ ಹುಬ್ಬೇರೋದು ಖಚಿತ!
ಲಂಡನ್‌ನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಟೀಮ್‌ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರ ಮೇಣದ ಪ್ರತಿಮೆ ಇದೆ. ಮಹಿಳಾ ಅಭಿಮಾನಿ ವಿರಾಟ್​ ಪ್ರತಿಮೆಗೆ ಲಿಪ್​ ಕಿಸ್ ಕೊಟ್ಟಿರುವ ವಿಡಿಯೋವನ್ನು ತಮ್ಮ ಸೋಶಿಯಲ್​​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಅವರ ಹೆಸರಿಗೆ ಟ್ಯಾಗ್​ ಮಾಡಿದ್ದಾರೆ.
ವಿರಾಟ್‌ ಕೊಹ್ಲಿ ಪ್ರತಿಮೆಗೆ ಮಾದಕವಾಗಿ ಲಿಪ್‌ ಕಿಸ್‌ ಕೊಡುತ್ತಿರುವ ಯುವತಿಗೆ ಹುಚ್ಚು ಹಿಡಿದಿದೆ . ಈ ಮಹಿಳೆಯ ವರ್ತನೆ ಅನುಚಿತವಾಗಿದೆ ಎಂದು ಟ್ವಿಟರ್‌ ಬಳಕೆದಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
With a statue…pic.twitter.com/TXU67kSlYz
— Gems of Simps (@GemsOfSimps)February 20, 2023

ಮಾದಪ್ಪನ ಬೆಟ್ಟಕ್ಕೆ ಬ್ರಹ್ಮಚಾರಿಗಳ ಪಾದಯಾತ್ರೆ: ಚಾಲನೆ ನೀಡಿ ಗಂಭೀರ ವಿಚಾರಗಳನ್ನು ತೆರೆದಿಟ್ಟ ನಟ ಧನಂಜಯ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + seven =
Remember me
