ನವದೆಹಲಿ:ಚೀನಾ ಮೂಲದ ಮೊಬೈಲ್​ ತಯಾರಿಕಾ ಸಂಸ್ಥೆಯ ತೆರಿಗೆ ವಂಚನೆ ಬಯಲಾಗಿದ್ದು, ಭಾರತದಲ್ಲಿ ತೆರಿಗೆ ಪಾವತಿಸಲು ತಪ್ಪಿಸುವುದಕ್ಕಾಗಿ ಬರೋಬ್ಬರಿ ಶೇ.50ರಷ್ಟು ತೆರಿಗೆ ಹಣವನ್ನು ಚೀನಾಗೆ ರವಾನಿಸಿದೆ.
ವಿವೊ ಮೊಬೈಲ್​ ಇಂಡಿಯಾ ಪ್ರೈವೆಟ್​ ಲಿಮಿಟೆಡ್​​ ಹಾಗೂ ಇದರ ಸಹಭಾಗಿಯಾಗಿರುವ ವಿವಿಧ 23 ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ಕಳೆದ ಎರಡು ದಿನಗಳ ಹಿಂದೆ ದಾಳಿ ಮಾಡಿತ್ತು. ಇದೀಗ ಶೇ.50 ರಷ್ಟು ಅಂದರೆ ಬರೋಬ್ಬರಿ 62, 476ಕೋಟಿ ರೂ. ಹಣವನ್ನು ಚೀನಾಗೆ ರವಾನಿಸಿರುವುದು ಬಯಲಾಗಿದೆ.
ಸಂಸ್ಥೆಯ ವಿವಿಧ ಬ್ಯಾಂಕ್​ಗಳ 119 ಖಾತೆಗಳಲ್ಲಿ ಇರಿಸಿದ್ದ ಸುಮಾರು 465 ಕೋಟಿ ರೂ. ನಗದನ್ನು ಜಪ್ತಿ ಮಾಡಲಾಗಿದೆ. 2018ರಲ್ಲೇ ವಿವೋದ ಇಬ್ಬರು ನಿರ್ದೇಶಕರು ದೇಶ ತೊರೆದಿರುವುದು ಇದೀಗ ಬಯಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − two =
Remember me
