ಚೆನ್ನೈ:ತಮಿಳುನಾಡಿನ ವಿಧಾನಸಭಾ ಚುನಾವಣೆ ನಾಳೆ ನಡೆಯಲಿದೆ. ನಾಲ್ಕು ವರ್ಷಗಳಿಂದ ಜೈಲುವಾಸ ಅನುಭವಿಸಿ ಬಂದಿರುವ ವಿ.ಕೆ.ಶಶಿಕಲಾ ಎಎಂಎಂಕೆ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದಾರೆ. ಚುನಾವಣೆಗೆ ಒಂದು ದಿನವಿರುವಾಗಲೇ ರಾಜ್ಯದಲ್ಲಿ ಮತ್ತೊಂದು ಕುತೂಹಲಕಾರಿ ಘಟನೆಯಾಗಿದೆ.
ಶಶಿಕಲಾ ಅವರ ಹೆಸರನ್ನು ಮತದಾರರ ಪಟ್ಟಿಯಿಂದಲೇ ಕೈಬಿಡಲಾಗಿದೆ. ಸುಮಾರು 20 ವರ್ಷಗಳಿಂದ ಶಶಿಕಲಾ ಅವರು ಚೆನ್ನೈನ ಥೌಸಂಡ್​ ಲೈಟ್ಸ್​ ಕ್ಷೇತ್ರದಲ್ಲಿ ಮತದಾನ ಮಾಡುತ್ತಿದ್ದರು. ಆದರೆ ಈ ಫೋಯೆಸ್​ ಗಾರ್ಡನ್​ನಲ್ಲಿದ್ದ ಶಶಿಕಲಾ ಅವರ ಬೇನಾಮಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅದಾದ ನಂತರ ಅವರ ಹೆಸರನ್ನು ಅಲ್ಲಿನ ವೋಟರ್​ ಲಿಸ್ಟ್​ನಿಂದ ಕೈ ಬಿಟ್ಟಿರುವುದಾಗಿ ಹೇಳಲಾಗಿದೆ.
ನಾಳೆ ಮತದಾನವಿದ್ದು, ಇಂದು ಈ ವಿಚಾರ ಬೆಳಕಿಗೆ ಬಂದಿದೆ. ಈ ಕೆಲಸದ ಹಿಂದೆ ಎಐಡಿಎಂಕೆ ಪಕ್ಷದ ಕೈವಾಡವಿದೆ ಎಂದು ಎಎಂಎಂಕೆ ಪಕ್ಷ ಆರೋಪಿಸಿದೆ. (ಏಜೆನ್ಸೀಸ್​)
ಬಾಲ್ಕನಿಯಲ್ಲಿ ಬೆತ್ತಲಾಗಿ ನಿಂತು ಪೋಸ್​ ಕೊಟ್ಟ ಹೆಂಗಳೆಯರು! ಕೆಲವೇ ಗಂಟೆಗಳಲ್ಲಿ ಕಾದಿತ್ತು ಬಿಗ್​ ಶಾಕ್​!

ರಶ್ಮಿಕಾ ಹುಟ್ಟುಹಬ್ಬಕ್ಕೆ ವಿಶೇಷ ವಿಡಿಯೋ ಮೂಲಕ ಶುಭಕೋರಿದ ರಕ್ಷಿತ್​ ಶೆಟ್ಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
