ಜಮ್ಮು:ಒಂದು ವರ್ಷಕ್ಕಿಂತ ಹೆಚ್ಚು ಸಮಯ ಜಮ್ಮುವಿನಲ್ಲೇ ವಾಸವಿರುವ ನಾಗರಿಕರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸುವಂತೆ ತಹಸೀಲ್ದಾರ್​ಗಳಿಗೆ ಜಮ್ಮು ಸರ್ಕಾರ ಸೂಚಿಸಿದೆ.
ವರ್ಷದಿಂದ ಇಲ್ಲೇ ವಾಸವಿರುವ ನಾಗರಿಕರಿಗೆ ಮತದಾನದ ಹಕ್ಕು ನೀಡಲಾಗುತ್ತಿದ್ದು, ಪ್ರಸ್ತುತ ನಡೆಯುತ್ತಿರುವ ಚುನಾವಣಾ ಪಟ್ಟಿಗಳ ವಿಶೇಷ ಪರಿಷ್ಕರಣೆಯಲ್ಲಿ ಇವರ ಹೆಸರನ್ನು ಪರಿಗಣಿಸಲಾಗುತ್ತೆ. ಮತದಾರರ ಹೆಸರು ಸೇರ್ಪಡೆ, ಪಟ್ಟಿ ಪರಿಷ್ಕರಣೆ ಕಳೆದ ಸೆ.15ರಿಂದ ನಡೆಯುತ್ತಿದೆ. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಮತದಾರರ ನೋಂದಣಿ, ಅಳಿಸುವಿಕೆ, ತಿದ್ದುಪಡಿ ಪ್ರಕ್ರಿಯೆ ನಡೆಯುತ್ತಿದೆ.
ಮತದಾರರ ಪಟ್ಟಿಗೆ ಹೆಸರು ಸೇರಿಸಲು ದಾಖಲಾತಿಗಾಗಿ ನೀರಿನ ಬಿಲ್​, ವಿದ್ಯುತ್​ ಬಿಲ್​, ಒಂದು ವರ್ಷದ ಗ್ಯಾಸ್​ ಕನೆಕ್ಷನ್ ಮಾಹಿತಿ, ಆಧಾರ್​ ಕಾರ್ಡ್, ಬ್ಯಾಂಕ್​ ಪಾಸ್​ಪುಸ್ತಕ, ಪಾಸ್​ಪೋರ್ಟ್​, ಬಾಡಿಗೆ ಮನೆಯ ಒಪ್ಪಂದ ಪತ್ರ ಮುಂತಾದ ದಾಖಲೆಗಳಲ್ಲಿ ಯಾವುದನ್ನಾದರೂ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
