ಅಮೃತ್​ಸರ್​:ಅಟ್ಟಾರಿ-ವಾಘಾ ಗಡಿಯಲ್ಲಿ (ಭಾರತದ ಗಡಿ ಭದ್ರತಾ ಪಡೆ) ಬಿಎಸ್​ಎಫ್​ ಯೋಧರು ಮತ್ತು ಪಾಕಿಸ್ತಾನ್​ ರೇಂಜರ್ಸ್​ ಯೋಧರು ಇಂದು (ಅ.24) ಸಿಹಿ ಹಂಚಿಕೊಂಡಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ಸಮಸ್ಯೆಗಳನ್ನು ಮರೆತು ಎರಡು ಬದಿಯ ಸೈನಿಕರು ಪರಸ್ಪರ ಸಿಹಿ ಹಂಚಿಕೊಂಡು ದೀಪಾವಳಿಯನ್ನು ಆಚರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ರೀತಿ ಸ್ವಾತಂತ್ರ್ಯ ದಿನಾಚರಣೆ, ಈದ್ ಮುಂತಾದ ದಿನಗಳಲ್ಲಿ ಎರಡೂ ಬದಿಯ ಸೈನಿಕರು ಸಿಹಿಯನ್ನು ಹಂಚಿಕೊಂಡು ಸಂಭ್ರಮಿಸುತ್ತಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 6 =
Remember me
