ಬೆಂಗಳೂರು:ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ ಸೋಷಿಯಲ್ ಸೈಂಟಿಸ್ಟ್ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಮಾಜಿಕ ಕಾರ್ಯ ವಿಷಯದಲ್ಲಿ ಎಂಎಸ್​​ಡಬ್ಲು ಮತ್ತು ಎಂಫಿಲ್ ಆಗಿರಬೇಕು ಅಥವಾ ಕ್ಲಿನಿಕಲ್ ಸೈಕಾಲಜಿ ವಿಷಯದಲ್ಲಿ ಎಂಎ ಮತ್ತು ಎಂಫಿಲ್ ಆಗಿರಬೇಕು.
ಇದನ್ನೂ ಓದಿ:6 ಮಂದಿ ಕೊವಿಡ್​-19 ಸೋಂಕಿತರು ಸೇರಿ 10 ರೋಗಿಗಳು ಆಸ್ಪತ್ರೆಯಿಂದ ಪರಾರಿ…
ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿದೆ. ಮಾಸಿಕ ವೇತನ 40 ಸಾವಿರ ರೂ. ಇರುತ್ತದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್/ ಸಿವಿ ಮತ್ತು ಅಭ್ಯರ್ಥಿ ಈ ಹುದ್ದೆಗೆ ಹೊಂದಿರುವ ಅರ್ಹತೆ ಕುರಿತು ವಿವರಿಸುವ ಕವರಿಂಗ್ ಲೆಟರ್ ಬರೆದು[email protected]ಈ ವಿಳಾಸಕ್ಕೆ ಆಗಸ್ಟ್ 14 ರೊಳಗಾಗಿ ಕಳುಹಿಸಬೇಕು. ಮಾಹಿತಿಗೆ https://nimhans.ac.in ಸಂಪರ್ಕಿಸಬಹುದು.
ನಿಮ್ಮ ಬುದ್ಧಿ ಸಾಮರ್ಥ್ಯಕ್ಕೊಂದು ಸವಾಲು… ಈ ಚಿತ್ರದಲ್ಲೊಂದು ನಾಯಿ ಇದೆ.. ಗುರುತಿಸಲು ಟ್ರೈ ಮಾಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + one =
Remember me
