ವಾರಂಗಲ್​:ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕಾಲುವೆ ಬಿದ್ದು, ಕಾರಿನಲ್ಲಿದ್ದ ಐವರಲ್ಲಿ ಮೂವರು ಕೊಚ್ಚಿ ಹೋಗಿದ್ದರೆ, ಇಬ್ಬರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ನಡೆದಿದೆ.
ವಾರಂಗಲ್​ ಗ್ರಾಮಾಂತರ ಜಿಲ್ಲೆಯ ಪರ್ವತಗಿರಿ ವಲಯದ ಕೊಂಕಪಕ್ಕ ಉಪನಗರದ ಎಸ್ಸರಪ್ಪೆ ಕಾಲುವೆಗೆ ಕಾರು ಬಿದ್ದಿದೆ. ಚಾಲಕನ ಅತಿಯಾದ ವೇಗದಿಂದ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮೃತಪಟ್ಟಿದ್ದರೆ, ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಇದನ್ನೂ ಓದಿರಿ:ಲಿಕ್ಕರ್​ ಮಾಫಿಯಾ ಮಟ್ಟಹಾಕಲು ಹೋದ ಪೇದೆ​ಯ ಹತ್ಯೆ, ಎಸ್​ಐ ಸ್ಥಿತಿ ಗಂಭೀರ: ಸಿಎಂ ಯೋಗಿ ಖಡಕ್​ ಆದೇಶ
ಮೃತರಲ್ಲಿ ಒಬ್ಬರು ಸರ್ಕಾರಿ ಶಾಲಾ ಶಿಕ್ಷಕ ಎಂದು ತಿಳಿದುಬಂದಿದೆ. ಉಳಿದವರ ಮಾಹಿತಿ ತಿಳಿದುಬಂದಿಲ್ಲ. ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕಾರನ್ನು ಕಾಲುವೆಯಿಂದ ಹೊರಕ್ಕೆ ತೆಗೆದಿದ್ದಾರೆ. ಮೂವರು ಕೊಚ್ಚಿ ಹೋಗಿದ್ದು, ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ, ಕಾರಿನಲ್ಲಿದ್ದವರ ಮಾಹಿತಿ ಪತ್ತೆ ಕಾರ್ಯ ನಡೆಯುತ್ತಿದೆ.(ಏಜೆನ್ಸೀಸ್​)
ಲಿಕ್ಕರ್​ ಮಾಫಿಯಾ ಮಟ್ಟಹಾಕಲು ಹೋದ ಪೇದೆ​ಯ ಹತ್ಯೆ, ಎಸ್​ಐ ಸ್ಥಿತಿ ಗಂಭೀರ: ಸಿಎಂ ಯೋಗಿ ಖಡಕ್​ ಆದೇಶ

ಪೊಲೀಸ್ ಪರೀಕ್ಷೆ ನಕಲಿಗೆ ಬೇಲಿ; ಇಲಾಖೆಯಿಂದ ಬಯೋಮೆಟ್ರಿಕ್ ಅಸ್ತ್ರ

ಮದುವೆ ಹೆಸರಲ್ಲಿ ಆಭರಣ-ಹಣ ದೋಚುತ್ತಿದ್ದ ಮಹಿಳಾ ಪ್ರಧಾನ ಗ್ಯಾಂಗ್ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 7 =
Remember me
