ಚೆನ್ನೈ :ತಮಿಳುನಾಡಿನಲ್ಲಿ ಡಿಎಂಕೆ ಪಕ್ಷವು 118 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ ಎಂಬ ಅಧಿಕೃತ ಮಾಹಿತಿಯ ಹಿನ್ನೆಲೆಯಲ್ಲಿ ಪಕ್ಷದ ಬೆಂಬಲಿಗರು ಚೆನ್ನೈನಲ್ಲಿ ಬೀದಿಗಿಳಿದು ವಿಜಯೋತ್ಸವ ಆಚರಿಸುತ್ತಿದ್ದಾರೆ.
ಪಕ್ಷದ ಮುಖ್ಯ ಕಾರ್ಯಾಲಯದ ಮುಂದೆ ಮಹಿಳಾ ಕಾರ್ಯಕರ್ತರು ಒಬ್ಬರಿಗೊಬ್ಬರು ಸಿಹಿ ತಿನ್ನಿಸುತ್ತಿರುವ ಮತ್ತು ಪುರುಷರು ಪಟಾಕಿ ಹೊಡೆದು ಸಂಭ್ರಮಿಸುತ್ತಿರುವ ದೃಶ್ಯಗಳನ್ನು ಎಎನ್​ಐ ಸುದ್ದಿ ಸಂಸ್ಥೆ ಸೆರೆ ಹಿಡಿದಿದೆ.
#WATCH| DMK supporters continue to celebrate outside party headquarters in Chennai as official trends show the party leading on 118 seats so far.Election Commission of India has banned any victory procession amid the#COVID19situation in the country.#TamilNaduElections2021pic.twitter.com/z6Fp5YRnKP— ANI (@ANI)May 2, 2021
#WATCH| DMK supporters continue to celebrate outside party headquarters in Chennai as official trends show the party leading on 118 seats so far.Election Commission of India has banned any victory procession amid the#COVID19situation in the country.#TamilNaduElections2021pic.twitter.com/z6Fp5YRnKP
ದೇಶದಲ್ಲಿ ಕರೊನಾ ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಯಾವುದೇ ಅಭ್ಯರ್ಥಿಗಳು ಮೆರವಣಿಗೆ ಮುಂತಾದ ರೀತಿಯಲ್ಲಿ ವಿಜಯೋತ್ಸವ ಆಚರಿಸುವ ಹಾಗಿಲ್ಲ ಎಂದು ತಾಕೀತು ಮಾಡಿದೆ. ಆದರೆ ಚುನಾವಣಾ ಫಲಿತಾಂಶವನ್ನು ಉತ್ಸಾಹದಿಂದ ಎದುರು ನೋಡುತ್ತಿರುವ ರಾಜಕೀಯ ಕಾರ್ಯಕರ್ತರು ಹಲವೆಡೆ ಮಾಸ್ಕ್​ಗಳನ್ನೂ ತೊಡದೆ ಗುಂಪು ಸೇರಿದ್ದಾರೆ ಎನ್ನಲಾಗಿದೆ.(ಏಜೆನ್ಸೀಸ್)
ಕೇರಳದ ತ್ರಿಸ್ಸೂರ್​ನಲ್ಲಿ ಬಿಜೆಪಿಯ ಸುರೇಶ್ ಗೋಪಿ ಮುನ್ನಡೆ
ಮದುವೆ ಮಂಟಪ ದಾಳಿ : ಎರ್ರಾಬಿರ್ರಿ ವರ್ತಿಸಿದ ಡಿಎಂ ಸಸ್ಪೆಂಡ್


ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nine + ten =
Remember me
