ನವದೆಹಲಿ:ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಯ ಜಾಮಿಯಾ ಏರಿಯಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಸೇರಿದಂತೆ ಕೆಲವರು ರಾಜ್​ಘಾಟ್​ವರೆಗೆ ಸಿಎಎ ಮತ್ತು ಎನ್​ಆರ್​ಸಿ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಅಪರಿಚಿತನೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.
ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಚಲಿಸುತ್ತಾ ಜಾಮಿಯಾ ಏರಿಯಾದ ಹೋಲಿ ಫ್ಯಾಮಿಲಿ ಹಾಸ್ಪಿಟಲ್​ ಬಳಿ ಗುಂಡಿನ ದಾಳಿ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಹೋಲಿ ಫ್ಯಾಮಿಲಿ ಹಾಸ್ಪಿಟಲ್​ಗೆ ದಾಖಲಿಸಲಾಗಿದೆ.(ಏಜೆನ್ಸೀಸ್​)
#WATCHA man brandishes gun in Jamia area of Delhi, culprit has been detained by police. More details awaited.pic.twitter.com/rAeLl6iLd4— ANI (@ANI)January 30, 2020
#WATCHA man brandishes gun in Jamia area of Delhi, culprit has been detained by police. More details awaited.pic.twitter.com/rAeLl6iLd4
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
