ಸಿಲಿಗುರಿ:ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಅದನ್ನು ಹತ್ತಿಕ್ಕಲು ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಹಿರಿಯ ಕಾರ್ಯಕರ್ತ ಮೃತಪಟ್ಟಿದ್ಧಾರೆ. ಪ್ರತಿಭಟನೆಯ ಕುರಿತು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸರಣಿ ಟ್ವೀಟ್ ಮಾಡಿದ್ದು, ಮಮತಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ಯಾ ಚಲೋ ಪ್ರತಿಭಟನಾ ಜಾಥಾದಲ್ಲಿ ಬಿಜೆಪಿ ಕಾರ್ಯಕರ್ತರು ಬಹಳಷ್ಟು ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ತೇಜಸ್ವಿ ಸೂರ್ಯ ಅವರು ಇದಕ್ಕೆ ಸಂಬಂಧಿಸಿ ಫೋಟೋ, ವಿಡಿಯೋಗಳನ್ನು ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ಪಶ್ಚಿಮ ಬಂಗಾಳದ ಯುವ ಮೋರ್ಚಾ ಕಾರ್ಯಕರ್ತರಲ್ಲಿ ನೈತಿಕ ಬಲ ತುಂಬಿದ್ದಾರೆ.
ಇದನ್ನೂ ಓದಿ:ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮೇಲಿನ ಜಲಪ್ರಹಾರ ಸಮರ್ಥಿಸಿದ ಸರ್ಕಾರ: 89 ಜನರ ಬಂಧನ
ಲಾಠಿ ಚಾರ್ಜ್​ನಲ್ಲಿ ಅನೇಕ ಕಾರ್ಯಕರ್ತರು ಗಾಯಗೊಂಡಿದ್ದಾರೆ.ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿಗಳನ್ನೂ ಪೊಲೀಸರು ಬಳಸಿದ್ದಾರೆ.ಪ್ರತಿಭಟನಾಕಾರರೂ ಪೊಲೀಸರಿಗೆ ಪ್ರತಿರೋಧ ತೋರಿದ್ದು, ಕೆಲವು ಪೊಲೀಸರೂ ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಿಜೆಪಿಯ ಹಿರಿಯ ಕಾರ್ಯಕರ್ತ ಉಲೆನ್ ರಾಯ್ ಅವರ ಫೋಟೋವನ್ನು ಶೇರ್ ಮಾಡಿರುವ ತೇಜಸ್ವಿ ಸೂರ್ಯ ಅವರ ಟ್ವೀಟ್ ಸರಣಿ ಇಲ್ಲಿದೆ.
I am informed by our local karyakartas that Sri Ulen Roy, a senior BJP karyakarta, has succumbed to splinter injuries caused by the country bombs that Mamata’s police threw.This is murder. Nothing less.We are very angry. We will never forgive you Mamata Di.Om Shanti!pic.twitter.com/7xgZcKus4n— Tejasvi Surya (@Tejasvi_Surya)December 7, 2020
I am informed by our local karyakartas that Sri Ulen Roy, a senior BJP karyakarta, has succumbed to splinter injuries caused by the country bombs that Mamata’s police threw.This is murder. Nothing less.We are very angry. We will never forgive you Mamata Di.Om Shanti!pic.twitter.com/7xgZcKus4n

Sharing more pictures of the war zone that is WB today.This was the golden land of Swami Vivekananda, Bankim Chandra, Netaji and countless other patriots.See what one mercurial dictator has made it today!India, it is our collective responsibility to save Bengal today.pic.twitter.com/EIhBQH0ASz— Tejasvi Surya (@Tejasvi_Surya)December 7, 2020
Sharing more pictures of the war zone that is WB today.This was the golden land of Swami Vivekananda, Bankim Chandra, Netaji and countless other patriots.See what one mercurial dictator has made it today!India, it is our collective responsibility to save Bengal today.pic.twitter.com/EIhBQH0ASz
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿಮತ್ತುಫಾಲೋ ಮಾಡಿ..
ನಟಿ ವಿಜಯಶಾಂತಿ ದೆಹಲಿಯಲ್ಲಿ ಬಿಜೆಪಿ ಸೇರಿದ್ರು..


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 11 =
Remember me
