ವಯನಾಡು:ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದ್ದು, ಸದ್ಯದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಇದೀಗ 73ಕ್ಕೆ ಏರಿಕೆಯಾಗಿದೆ. ಮೃತರ ದೇಹಗಳು ಮೆಪ್ಪಾಡಿ ಆಸ್ಪತ್ರೆಯಲ್ಲಿದ್ದು, ಗುರುತು ಪತ್ತೆಹಚ್ಚುವಿಕೆಗೆ ಹರಸಾಹಸ ಪಡುವಂತಾಗಿದೆ.  100ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಇದನ್ನೂ ಓದಿ:ಡಾ. ಕೋರೆ ಜನ್ಮದಿನ, 100 ರೋಗಿಗಳಿಗೆ ಎಂಜಿಯೋಗ್ರಾಫಿ ಉಚಿತ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × three =
Remember me
